ಪಕ್ಷಾಂತರ ನಿಷೇಧ ಕಾಯಿದೆ ಅಡಿಯಲ್ಲಿ ಜೆಡಿಎಸ್‌ ದೂರು

ಬೆಂಗಳೂರು: ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಶ್ವನಾಥ್‌, ಗೋಪಾಲಯ್ಯ ಮತ್ತು ನಾರಾಯಣ ಗೌಡ ಅವರ ಅನರ್ಹತೆಗೆ ಜೆಡಿಎಸ್‌ ದೂರು ನೀಡಿದೆ.
ಪಕ್ಷಾಂತರ ನಿಷೇಧ ಕಾಯಿದೆ ಅಡಿಯಲ್ಲಿ ಈ ಮೂವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ವಕ್ತಾರ ರಮೇಶ್‌ ಬಾಬು ಅವರು ಸ್ಪೀಕರ್‌ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ರಮೇಶ್‌ ಬಾಬು, ಮೂವರು ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬುಧವಾರವೇ ಸ್ಪೀಕರ್‌ಗೆ ಮನವಿ ಸಲ್ಲಿಕೆ ಮಾಡಲಾಗಿತ್ತು. ಇಂದು ಪೂರಕ ದಾಖಲೆಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.
Attachments area

Leave a Reply

Your email address will not be published. Required fields are marked *

error: Content is protected !!