ಉಡುಪಿಯನ್ನು ಭಾಗಶಃ ಬರಪೀಡಿತ ಪ್ರದೇಶ ಘೋಷಣೆ ಸಚಿವೆ ಜಯಮಾಲಾ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಉಡುಪಿಯನ್ನು ಭಾಗಶಃ ಬರಪೀಡಿತ ಪ್ರದೇಶ ಅಂತ ಘೋಷಿಸಲಾಗಿದೆ126 ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದೆಎಲ್ಲಾ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದೇವೆ ಎಂದು ಉಡುಪಿಯಲ್ಲಿ ಸಚಿವೆ ಜಯಮಾಲಾ ಸುದ್ದಿಗೋಷ್ಠಿಮಾತನಾಡಿದರು.
ಬಜೆ ಡ್ಯಾಂ ನೀರು ಸಂಪೂರ್ಣ ಇಂಗಿ ಹೋಗಿದೆಡ್ಯಾಂ ನ ಹೂಳೆತ್ತುವ, ಬಂಡೆ ಒಡೆಯುವ ಪ್ರಕ್ರಿಯೆ ಮಾಡುತ್ತೇವೆ
ಬರ ನಿರ್ವಹಣೆಯ ಹಣಕಾಸಿಗೆ ತೊಂದರೆ ಇಲ್ಲ33 ಕೋಟಿ ರುಪಾಯಿ ಅಕೌಂಟ್ ನಲ್ಲಿ ಇದೆಸಮುದ್ರಕ್ಕೆ ಹರಿಯುವ ನೀರನ್ನು ರಿಚಾರ್ಜ್ ಮಾಡಬೇಕಾಗಿದೆಮಳೆನೀರು ಕೊಯ್ಲು ಯೋಜನೆ ಬಗ್ಗೆ ಚರ್ಚೆಯಾಗಿದೆಜಿಲ್ಲೆಯ 400 ಮದಗಗಳ ಹೂಳೆತ್ತುತ್ತೇವೆ
ನಗರಪ್ರದೇಶದ ಜನರಿಗೆ ಕುಡಿಯುವ ತೊಂದರೆ ಆಗುವುದಿಲ್ಲನದಿಗೆ ಹಾಕಿರುವ ಎಲ್ಲಾ ಪಂಪ್ ಸೆಟ್ ಕಡಿತ ಮಾಡುತ್ತೇವೆ
ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣಏಳು ಮೀನುಗಾರರು ಕಣ್ಮರೆಯಾಗಿದ್ದಾರೆಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಧನ ನೀಡುವ ಆದೇಶ ಆಗಿದೆಮೀನುಗಾರ ಸಂಕಷ್ಟ ಪರಿಹಾರ ನಿಧಿ, ಸಿಎಂ ಪರಿಹಾರ ನಿಧಿಯಿಂದ ಹಣ ನೀಡಲಾಗುವುದುಕಣ್ಮರೆಯಾದವರು ಪತ್ತೆಯಾಗಲಿ ಎಂಬ ಆಶಯ ನಮ್ಮದು
ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರವನ್ನು ಒತ್ತಾಯಿಸುತ್ತೇವೆ