ಇಂಡೋನೇಷ್ಯಾದಲ್ಲಿ 7.5 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ ಇಲ್ಲ

ಇಂಡೋನೇಷ್ಯಾ: ಇಂದು ಇಂಡೋನೇಷ್ಯಾದ ಬಂಡಾ ಸಮುದ್ರ ಪ್ರದೇಶದ ಬಳಿ ಭಾರೀ ಪ್ರಮಾಣದ ಭೂಕಂಪ ಸಂಭವಿಸಿದೆ.

ಸಾವು ನೋವಿನ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಭೂಕಂಪ ೨೨೦ ಕಿಮೀ ಆಳದಲ್ಲಿ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 7.5 ತೀವ್ರತೆ ದಾಖಲಾಗಿದೆ. ಆದರೆ ಸುನಾಮಿ ಎಚ್ಚರಿಕೆಯನ್ನು ಇದುವರೆಗೆ ನೀಡಿಲ್ಲ ಎಂದು ವರದಿಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!