ರಾಜೀನಾಮೆ ನೀಡಲು ಸ್ಪೀಕರ್ ಕಚೇರಿಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 8 ಶಾಸಕರು

ಬೆಂಗಳೂರು: ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 8 ಕ್ಕೂ ಹೆಚ್ಚು ಮಂದಿ ಶಾಸಕರು ರಾಜೀನಾಮೆ ನೀಡಲು ಸ್ಪೀಕರ್ ಭೇಟಿಯಾಗಿದ್ದಾರೆಂದು ತಿಳಿದುಬಂದಿದೆ.

ರಮೇಶ್‌ ಜಾರಕಿಹೊಳಿ, ಎಚ್‌.ವಿಶ್ವನಾಥ್‌, ಬಿ.ಸಿ ಪಾಟೀಲ್‌, ಶಿವರಾಮ್‌ ಹೆಬ್ಬಾರ್‌, ಗೋಪಾಲಯ್ಯ, ನಾರಾಯಣಗೌಡ, ಮಹೇಶ್‌ ಕುಮಠಳ್ಳಿ ಅವರು ಸ್ಪೀಕರ್‌ ಕಚೇರಿಗೆ ತೆರಳಿದ್ದು, ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!