ಬಸ್ಸು-ಕ್ಯಾಂಟರ್ ಮುಖಾಮುಖಿ ಡಿಕ್ಕಿ

ಕಾರ್ಕಳ : ಖಾಸಗಿ ಬಸ್ಸು ಹಾಗೂ ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕ್ಯಾಂಟರ್‌ನಲ್ಲಿದ್ದವರು ಗಾಯಗೊಂಡಿದ್ದಾರೆ.

ಸಾಣೂರು ಗ್ರಾಮದ ಕಾರ್ಕಳ – ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿಯ ಚಿಲಿಂಬಿ ಬಾರಾಡಿ ಕ್ರಾಸ್ ಬಳಿ ಮಂಗಳವಾರ ಮಧ್ಯಾಹ್ನ ನಡೆದ ಘಟನೆ.

ಡಿಕ್ಕಿಯಾದ ರಭಸಕ್ಕೆ ಬಸ್ಸು ಮತ್ತು ಲಾರಿ ಜಖಂಗೊಂಡಿದ್ದು, ಬಳಿಕ ಪ್ರಕರಣವನ್ನು ರಾಜಿ ಸಂಧಾನದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *

error: Content is protected !!