ಸ್ವಚ್ಛತೆಯ ಅರಿವು ಮೂಡಿಸಲು ವಿಶಿಷ್ಟ ಕಾರ್ಯಕ್ರಮ

ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುವಂತಾಹ ಚೈತನ್ಯ ಸೋಶಿಯಲ್ ವೆಲ್ಫೇರ್ ಫೌಂಡೆಶನ್, ಕಡೆಕಾರು ವತಿಯಿಂದ ದಿನಾಂಕ 14 ಜುಲಾಯಿ 2019, ರಂದು ಬೆಳಿಗ್ಗೆ 10.00 ಗಂಟೆಯಿಂದ   ನಮ್ಮ ಊರು ಸ್ವಚ್ಛ ಊರು ವಿಷಯದ ಮೇಲೆ ಚಿತ್ರಕಲಾ ಸ್ಪರ್ಧೆ ಕಡೆಕಾರು ಬಿಲ್ಲವ ಮಹಾಜನ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತರು ಬೆಳಿಗ್ಗೆ 9.30 ಕ್ಕೆ ಸರಿಯಾಗಿ ಸ್ಥಳದಲ್ಲಿ ಹಾಜರಿದ್ದು ನೊಂದಾಯಿಸಿಕೊಳ್ಳತಕ್ಕದು.

Leave a Reply

Your email address will not be published. Required fields are marked *

error: Content is protected !!