ಯಡಿಯೂರಪ್ಪ ಮತ್ತಿಕೆರೆಯ ಶ್ರೀ ಆಂಜನೇಯ ದೇವಾಲಯಕ್ಕೆ ಭೇಟಿ

ಭಾರತೀಯ ಜನತಾ ಪಕ್ಷಕ್ಕೆ ಸರ್ಕಾರ ನಡೆಸಲು ಸೂಚನೆ ಸಿಕ್ಕ ಬೆನ್ನಲ್ಲೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಶ್ರೀ ಬಿಎಸ್ ಯಡಿಯೂರಪ್ಪನವರು ಬೆಂಗಳೂರಿನ ಮತ್ತಿಕೆರೆಯ ಶ್ರೀ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ವೇಳೆ ಕಾರ್ಕಳ ಶಾಸಕರು ಹಾಗೂ ವಿಧಾನಸಭಾ ಮುಖ್ಯ ಸಚೇತಕರಾದ ವಿ ಸುನಿಲ್ ಕುಮಾರ್, ಉಡುಪಿ ಶಾಸಕರಾದ ಕೆ ರಘುಪತಿ ಭಟ್, ಮಂಗಳೂರು ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಇನ್ನಿತರ ಮುಖಂಡರು ಜೊತೆಗಿದ್ದರು.

Leave a Reply

Your email address will not be published. Required fields are marked *

error: Content is protected !!