ಕಾರವಾರ: ಲಂಚ ಸ್ವೀಕರಿಸುತ್ತಿದ್ದಾಗ ಶಿರಸಿಯ ಹೆಸ್ಕಾಂ ಸೂಪರಿಂಟೆಂಡೆಂಟ್ ಶಶಿಧರ್ ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ. 5000 ರೂ.
ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಶಶಿಧರ್. ದೂರಿನ ಆಧಾರದ ಮೇಲೆ ಬಲೆ ಬೀಸಿದ್ದ ಎಸಿಬಿ ಅಧಿಕಾರಿಗಳು. ಉತ್ತರ ಕನ್ನಡ ಎಸಿಬಿ ಪೊಲೀಸರಿಂದ ಕಾರ್ಯಾಚರಣೆ ನಡೆದಿದ್ದು, ತನಿಖೆ ಮುಂದುವರಿದಿದೆ.