ನಾಳೆ ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ : ದೇವಸ್ಥಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಶ್ರೀಲಂಕಾ ಪ್ರಧಾನಿ ಜುಲೈ 26 ರಂದು ಭೇಟಿ ನೀಡಲಿದ್ದಾರೆ .
ಈ ಹಿನ್ನೆಲೆಯಲ್ಲಿ ಸದ್ರಿ ದಿನದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನದ ಭೇಟಿಯನ್ನು ನಿರ್ಬಂಧಿಸಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!