ನಟ ದರ್ಶನ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ:  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಿತ್ರನಟ ದರ್ಶನ್ ಇಂದು ಭೇಟಿ ನೀಡಿದರು. ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪುನೀತರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳ.

Leave a Reply

Your email address will not be published. Required fields are marked *

error: Content is protected !!