ಗ್ಯಾಸ್ ‌ಟ್ಯಾಂಕರ್ ಪಲ್ಟಿ-ಸ್ಥಳೀಯರಲ್ಲಿ ಮೂಡಿದ ಆತಂಕ

ಮಂಗಳೂರು – ರಾಷ್ಟ್ರೀಯ ಹೆದ್ದಾರಿಯಲ್ಲಿ ನೆಲ್ಯಾಡಿಯ ರೆಖ್ಯಾ ಎಂಬಲ್ಲಿ ಗ್ಯಾಸ್ ‌ಟ್ಯಾಂಕರ್ ಪಲ್ಟಿಯಾದ ಘಟನೆ ಇಂದು ಮುಂಜಾನೆ ನಡೆದಿದೆ , ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕಿನ ನೆಲ್ಯಾಡಿ ಯ ರೆಖ್ಯಾ ಎಂಬಲ್ಲಿಈ ಘಟನೆ ನಡೆದಿದೆ , ಟ್ಯಾಂಕರ್ ನಲ್ಲಿದ್ದ ಗ್ಯಾಸ್ ಸೋರಿಕೆಯಾಗಿರಬಹುದು ಎಂಬ ಅನುಮಾನದ ಮೇಲೆ ಸುತ್ತಮುತ್ತಲಿನ ಮನೆಗಳಲ್ಲಿ ಬೆಂಕಿ ಉರಿಸದಂತೆ ಪೊಲೀಸರು ಮನವಿ ಮಾಡಿದ್ದಾರೆ, ಹಾಗು ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ,ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಗ್ಯಾಸ್ ಸೋರಿಕೆಯ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.

Leave a Reply

Your email address will not be published. Required fields are marked *

error: Content is protected !!