ಉಡುಪಿ ಜಿಲ್ಲೆಯ ಅಭಿವೃದ್ದಿಗಾಗಿ ಮುಖ್ಯಮಂತ್ರಿಗೆ ಮನವಿ

ಉಡುಪಿ : ಜಿಲ್ಲೆಯಾ ಅಭಿವೃದ್ದಿಗಾಗಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ರವರ ನೇತೃತ್ವದಲ್ಲಿ ಕರಾವಳಿಯ 5 ಜನ ಶಾಸಕರ ತಂಡ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡ್ಡಿಯೂರಪ್ಪರಿಗೆ ಮನವಿಯನ್ನ ನೀಡಲಾಯಿತು.

ಬೆಳೆಯುತ್ತಿರುವ ಉಡುಪಿ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಆಗಬೇಕಿದ್ದು ಇದನ್ನು ಉಸ್ತುವಾರಿ ಸಚಿವರ ಸಮುಖ್ಖದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ , ಕಾಪು ಶಾಸಕ ಲಾಲಾಜಿ ಮೆಂಡನ್ , ಕಾರ್ಕಳ ಶಾಸಕ ಸುನಿಲ್ ಕುಮಾರ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!