ಮದ್ಯ ಪ್ರಿಯರಿಗೆ ಮತ್ತೆ ಬಿಗ್ ಶಾಕ್! : ಏ.14 ವರೆಗೆ ಮದ್ಯ ಮಾರಾಟ ನಿಷೇಧ

ಉಡುಪಿ: ಮತ್ತೆ ಮದ್ಯ ಪ್ರಿಯರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ. ಕರೋನ ವೈರಸ್ ಸೋಂಕು ಹರಡುವಿಕೆ ತಡೆಗಟ್ಟಲು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರಕಾರವು ಮಾರ್ಚ್ 23 ರಿಂದ 31ರವರೆಗೆ ಮದ್ಯಮಾರಾಟ ನಿಷೇಧಿಸಿತ್ತು. ಪ್ರಸ್ತುತ ಈ ಆದೇಶವನ್ನು ಮುಂದುವರಿಸಿ, ರಾಜ್ಯ ಸರಕಾರವು ಏಪ್ರಿಲ್ 14 ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದೆ .

Leave a Reply

Your email address will not be published. Required fields are marked *

error: Content is protected !!