Coastal News

ಜ್ಞಾನಸುಧಾ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 103ನೇ ಜನ್ಮ ದಿನಾಚರಣೆ- 23.70 ಲಕ್ಷ ರೂ. ನೆರವು

ಕಾರ್ಕಳ : ವ್ಯಕ್ತಿಯ ಅಂತಃಕರಣ ಮಿಡಿಯುವ, ಮಾನವೀಯತೆ ಬೆಳೆಸುವ ಶಿಕ್ಷಣ ಲಭಿಸಿದರೆ ಸಾರ್ಥಕ, ಇಂದು ಅನಕ್ಷರಸ್ಥರಲ್ಲಿರುವ ಮಾನವೀಯತೆಯ ಗುಣ ವಿದ್ಯಾವಂತರೆನ್ನಿಸಿಕೊಂಡವರಲ್ಲಿ…

ಪರ್ಕಳ: ಕಾರು-ರಿಕ್ಷಾ ಅಪಘಾತ, ಎಂಐಟಿಯ ನಿವೃತ್ತ ಉದ್ಯೋಗಿ ಮೃತ್ಯು

ಪರ್ಕಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಬಡಗುಬೆಟ್ಟು ಹಾಗೂ ಮಾಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗುವ ತಿರುವಿನಲ್ಲಿ ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ರಿಕ್ಷಾ…

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್: ಹಿರಿಯ ಸಾಹಿತಿಗೆ ಗೌರವಾರ್ಪಣೆ

ಉಡುಪಿ: ಸದ್ಭಾವನಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಹಿರಿಯ ಸಾಹಿತಿ ಜಾನಕಿ ಎಂ.ಬ್ರಹ್ಮಾವರ ಅವರನ್ನು ಸನ್ಮಾನಿಸಲಾಯಿತು….

ಯಾವುದೇ ಕಾರಣಕ್ಕೂ ಕಂಚಿನಡ್ಕದಲ್ಲಿ ಟೋಲ್ ಸಂಗ್ರಹಕ್ಕೆ ಅವಕಾಶ ನೀಡುವುದಿಲ್ಲ- ಸೊರಕೆ

ಉಡುಪಿ:  ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ರದ್ಧು ಪಡಿಸುವಂತೆ ಹಾಗೂ ಈ ರಸ್ತೆಯಲ್ಲಿ…

ಟೈಗರ್ಸ್ ಫ್ರೆಂಡ್ಸ್: ಅಬ್ಬರದ ಉಡುಪಿ ಪಿಲಿನಲಿಕೆ- ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ

ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಟೈಗರ್ಸ್ ಫ್ರೆಂಡ್ಸ್ ಉಡುಪಿ ವತಿಯಿಂದ ಈ ಬಾರಿ 3ನೇ ವರ್ಷದ ಅಬ್ಬರದ ಉಡುಪಿ…

ಕೋಟ: ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೆ ಸಂಚು- ಆರೋಪಿಗಳಿಬ್ಬರ ಬಂಧನ

ಕೋಟ: ಪೊಲೀಸ್ ಠಾಣಾ ವ್ಯಾಪ್ತಿಯ ಮಣೂರು ಬಸ್ ನಿಲ್ದಾಣದ ಬಳಿಯ ಮನೆಯೊಂದಕ್ಕೆ ನುಗ್ಗಿ ದರೋಡೆಗೆ ಯತ್ನಿಸಿದ ಆರೋಪಿಗಳಿಬ್ಬರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ….

error: Content is protected !!