Coastal News

ಸಿದ್ದರಾಮಯ್ಯನವರ ಸಮಾಜವಾದಿ ಮುಖವಾಡ ಕಳಚಿ ಬಿದ್ದಿದೆ: ಬಿಜೆಪಿ

ಬೆಂಗಳೂರು: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ-ಜೆಡಿಎಸ್ ಸೋಮವಾರ ಪ್ರತಿಭಟನೆ…

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ: ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಉಡುಪಿ: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಇಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ…

ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್: ಆ.29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌…

ಸರ್ಕಾರ V/s ರಾಜಭವನ ಸಂಘರ್ಷ- ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ ಬೆನ್ನಲ್ಲೇ ಇದರ ವಿರುದ್ಧ ಸಿದ್ದರಾಮಯ್ಯ…

ಗೃಹಲಕ್ಷ್ಮಿ ಹಾಗೂ ನಾರೀಶಕ್ತಿಯರ ಶಾಪ ರಾಜ್ಯಪಾಲರಿಗೆ ತಟ್ಟಲಿದೆ: ರೋಯ್ಸ್ ಉದ್ಯಾವರ

ಕಾಪು: ಗ್ಯಾರಂಟಿ ಯೋಜನೆ ರೂಪಿಸಿ ಜನರಿಗೆ ವಿಶೇಷವಾಗಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿದ ಕನ್ನಡ ನಾಡಿನ ಹೆಮ್ಮೆಯ ಮುಖ್ಯಮಂತ್ರಿಗಳ ವಿರುದ್ಧ…

error: Content is protected !!