Coastal News

‘ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್’: ಯಡಿಯೂರಪ್ಪ ವಿರುದ್ಧ ಸಿದ್ದು ವಾಗ್ದಾಳಿ!

ಬೆಂಗಳೂರು: ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂದು ನಾಣ್ನುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ…

ಸಾಸ್ತಾನ ಚರ್ಚಿನ ಧರ್ಮಗುರು ವಂ|ಜಾನ್ ವಾಲ್ಟರ್ ಮೆಂಡೊನ್ಸಾ ಅವರಿಗೆ ಬೀಳ್ಕೊಡುಗೆ

ಕೋಟ(ಉಡುಪಿ ಟೈಮ್ಸ್ ವರದಿ): ಸಾಸ್ತಾನ ಸಂತ ಅಂತೋನಿ ಧರ್ಮಕೇಂದ್ರದಲ್ಲಿ ಆರು ವರ್ಷಗಳ ಕಾಲ ಧರ್ಮಗುರುಗಳಾಗಿ ಸೇವೆ ಸಲ್ಲಿಸಿ ಹಿರ್ಗಾನ ಧರ್ಮಕೇಂದ್ರಕ್ಕೆ…

ತುಮಕೂರು :ಭೀಕರ ಅಪಘಾತ ಕುಂದಾಪುರದ ಹಿರಿಯ ಛಾಯಾಗ್ರಾಹಕ ಹಾಗೂ ಮಗ ಗಂಭೀರ

ಕುಂದಾಪುರ(ಉಡುಪಿ ಟೈಮ್ಸ್ ವರದಿ): ದಾವಣಗೆರೆಯಲ್ಲಿ ಕಾರು ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕುಂದಾಪುರದ ಛಾಯಾಗ್ರಾಹಕ ಹೇರೂರು…

ಉಡುಪಿ: ನೈಟ್ ಕರ್ಫ್ಯೂ ಮಾರ್ಗ ಸೂಚಿ ಪ್ರಕಟ- ಕಟ್ಟು ನಿಟ್ಟಾಗಿ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ

ಉಡುಪಿ ಜು.5(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಾದ್ಯಂತ ಕೋವಿಡ್ ನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿ ಮಾಡಿ ಜಿಲ್ಲಾಧಿಕಾರಿ…

ಉಡುಪಿ: ಬೈಲೂರಿನಲ್ಲಿ ವ್ಯಕ್ತಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಉಡುಪಿ ಜು.5 (ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಾಟನೆ ಉಡುಪಿಯ ಬೈಲೂರಿನಲ್ಲಿ ನಡೆದಿದೆ. ವಾಲ್ಟರ್‌…

ಉಡುಪಿ ಜಿಲ್ಲೆಯ ಎಲ್ಲಾ ಭಾಗಕ್ಕೂ ಸರಕಾರಿ ಬಸ್ ಪ್ರಾರಂಭಿಸಿ: ಕ್ಯಾಂಪಸ್ ಫ್ರಂಟ್ ಮನವಿ

ಉಡುಪಿ; ಉಡುಪಿ ಜಿಲ್ಲೆಯ ಹಲವು ಕಾಲೇಜುಗಳಲ್ಲಿ ಲಸಿಕಾ ಅಭಿಯಾನವು ಪ್ರಾರಂಭಗೊಂಡಿದೆ, ಆದರೆ ಹಲವು ಗ್ರಾಮಾಂತರ ಹಾಗೂ ಒಳ ಭಾಗದಲ್ಲಿರುವ ವಿದ್ಯಾರ್ಥಿಗಳಿಗೆ…

error: Content is protected !!