Coastal News

ಶಿರೂರು: ಲಾರಿ ಚಾಲಕನ ಪತ್ತೆಗಾಗಿ ಈಶ್ವರ ಮಲ್ಪೆ ನೇತೃತ್ವದ ತಂಡ ದೌಡು

ಉಡುಪಿ: ಅಂಕೋಲಾದ ಶಿರೂರಿನಲ್ಲಿ ಮಣ್ಣು ಕುಸಿತ ದುರ್ಘಟನೆಯಲ್ಲಿ ಲಾರಿ ಸಮೇತ ನಾಪತ್ತೆಯಾಗಿದ್ದ ಚಾಲಕನ ಹುಡುಕಾಟಕ್ಕಾಗಿ ಮುಳುಗುತಜ್ಞ ಆಪತ್ಭಾಂಧವ ಈಶ್ವರ್ ಮಲ್ಪೆ…

“ಸ್ಟೂಡೆಂಟ್ಸ್‌ ವೆಡ್ನೆಸ್‌ಡೇ ನೈಟ್‌” ಪಾರ್ಟಿ- ಪಬ್ ಮಾಲೀಕನ ವಿರುದ್ಧ ಪ್ರಕರಣ ದಾಖಲು!

ಮಂಗಳೂರು: ವಿದ್ಯಾರ್ಥಿಗಳಿಗೆ ನೈಟ್ ಪಾರ್ಟಿ ಆಯೋಜನೆ ಮಾಡಿದ ಆರೋಪದ ಮೇರೆಗೆ ಮಂಗಳೂರಿನ ಪಬ್ ವಿರುದ್ಧ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳೂರು…

ಸಮುದ್ರದಲ್ಲಿ ಕಾರ್ಗೋ ಶಿಪ್‌ಗೆ ಬೆಂಕಿ- ಮುಳುಗುವ ಭೀತಿಯಲ್ಲಿ ಬೃಹತ್ ಹಡಗು!

ಉಡುಪಿ: ಗುಜರಾತ್‌ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ದಹನಕಾರಿ ಸರಕನ್ನು ಸಾಗಿಸುತಿದ್ದ ಬೃಹತ್ ಸರಕು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ…

ಜನರಿಂದ ತಿರಸ್ಕರಿಸಲ್ಪಟ್ಟು, ರಾಜಕೀಯ ನಿವೃತ್ತಿ ಪಡೆಯುವ ಬದಲು ಕೀಳು ಮಟ್ಟದ ಅಪಪ್ರಚಾರ ನಡೆಸುತ್ತಿರುವ ಸೊರಕೆ ನಡೆ ಖಂಡನೀಯ- ಕಿಶೋರ್

ಉಡುಪಿ: ಕೊನೆಯ ಚುನಾವಣೆ ಎಂದು ಡಂಗುರ ಸಾರುತ್ತಾ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಜನತೆಯಿಂದ ತಿರಸ್ಕರಿಸಲ್ಪಟ್ಟು, ಗೌರವಯುತವಾಗಿ…

ಶೈಕ್ಷಣಿಕ ವರ್ಷದಲ್ಲಿಯೇ ಕೃಷಿ ಡಿಪ್ಲೋಮಾ ಕೋರ್ಸ್ ಪ್ರಾರಂಭಿಸಲು ಕೃಷಿ ಸಚಿವರಿಗೆ ಮಂಜುನಾಥ್ ಭಂಡಾರಿ ಮನವಿ

ಉಡುಪಿ: ಜಿಲ್ಲೆಯ ಬ್ರಹ್ಮಾವರದಲ್ಲಿ ಶೈಕ್ಷಣಿಕ ವರ್ಷದಲ್ಲಿಯೇ ಕೃಷಿ ಡಿಪ್ಲೋಮಾ ಕೋರ್ಸ್ ಪ್ರಾರಂಭಿಸಲು ವಿಶ್ವವಿದ್ಯಾಲಯದಿಂದ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಕೃಷಿ ಸಚಿವರಿಗೆ…

ಬಜೆಟ್‌ನಲ್ಲಿ ಅವಗಣನೆ: ಚೊಂಬು ಹಿಡಿದು ಪ್ರತಿಭಟಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್

ಉಡುಪಿ, ಜು.26: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯವನ್ನು ಅವಗಣನೆ ಮಾಡಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ…

ಭಾರಿ ಮಳೆ ಗಾಳಿ: ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.26 (ಇಂದು) ರಜೆ ಘೋಷಣೆ

ಉಡುಪಿ: ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಪಾಠಶಾಲೆ,…

error: Content is protected !!