Coastal News

1 ಎಕ್ರೆಗಿಂತ ಕಡಿಮೆ ಪ್ರದೇಶದ ಏಕವಿನ್ಯಾಸ ಅನುಮೋದನೆ ನೂತನ ಆದೇಶ ರದ್ದುಮಾಡಿ: ಕರಾವಳಿ ಶಾಸಕರ ಮನವಿ

ಬೆಂಗಳೂರು: ಸ್ಥಳೀಯ ಯೋಜನೆ ಪ್ರದೇಶದ ಹೊರಭಾಗದಲ್ಲಿರುವ ಒಂದು ಎಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ ಹಾಗೂ ವಸತಿಯೇತರರಿಗೆ…

ರೋಹನ್ ಸಿಟಿ ಬಿಜೈ ವಾಣಿಜ್ಯ ಮಳಿಗೆಗಳಲ್ಲಿ ವಿನಿಯೋಗಿಸಿ- ಖಚಿತ 7.50% ಪ್ರತಿಫಲವನ್ನು ಪಡೆಯಿರಿ

ಉಡುಪಿ: ‘ರೋಹನ್ ಸಿಟಿ’ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ…

ಸಂಸದರ ಮನವಿ ಬೆನ್ನಲ್ಲೇ ಮಂಗಳೂರು ಬೆಂಗಳೂರು ಮಧ್ಯೆ ವಿಶೇಷ ರೈಲು ಸಂಚಾರ

ಮಂಗಳೂರು: ಕಳೆದ ಕೆಲ ದಿನಗಳಿಂದ ನಿರಂತರ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟಿ ಸೇರಿದಂತೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ…

ಮಂಗಳೂರು: ವಿದ್ಯುತ್ ಶಾಕ್ ತಗುಲಿದ ಸಾಕು‌ ನಾಯಿ ರಕ್ಷಿಸಲು ಹೋದ ಸಿಎ ವಿದ್ಯಾರ್ಥಿನಿ ಮೃತ್ಯು

ಮಂಗಳೂರು: ದನ ಕಟ್ಟಿ ಮನೆಗೆ ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಿ.ಎ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ…

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಹಾನಗರ…

ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ 64 ಪ್ರಕರಣ: 34 ವಿಚಾರಣೆಗೆ ಬಾಕಿ- ಉಡುಪಿ ಡಿಸಿ

ಉಡುಪಿ, ಜು.19: ನಗರದ ನಿಟ್ಟೂರಿನಲ್ಲಿರುವ ನೊಂದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಸೌಲಭ್ಯ ಕಲ್ಪಿಸುವ ‘ಸಖಿ ಒನ್ ಸ್ಟಾಪ್ ಸೆಂಟರ್’ನಲ್ಲಿ…

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜ್‌ಗೆ ಜು.19 (ನಾಳೆ) ರಂದು ರಜೆ

ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು, ಬಂಟ್ವಾಳಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಿನ ಶಾಲಾ ಕಾಲೇಜ್(12ನೇ ತರಗತಿ)ಗೆ ಜು.19ರಂದು ರಜೆ ಘೋಷಿಸಿ‌…

ಮಾಜಿ ಸಚಿವ ಸೊರಕೆ ಪುತ್ರನಿಗೆ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ & ಪಾಲಿಟಿಕಲ್ ಸೈನ್ಸ್ ನಿಂದ ರಾಜಕೀಯ ಆಡಳಿತದಲ್ಲಿ ಮಾಸ್ಟರ್ಸ್ ಪದವಿ

ಕಾಪು ಜು.18(ಉಡುಪಿ ಟೈಮ್ಸ್ ವರದಿ): ಮಾಜಿ ಸಚಿವ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್…

error: Content is protected !!