Coastal News

ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಚಿವರಿಗೆ ಸಿಎಂ ಸೂಚನೆ: ಪೂರ್ಣಪ್ರಮಾಣದ ಲಾಕ್ ಡೌನ್ ಸುಳಿವು!

ಬೆಂಗಳೂರು: ಕೋವಿಡ್-19 ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಿಎಂ ಯಡಿಯೂರಪ್ಪ ಸಂಪುಟ ಸಹೊದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ. …

ಚಾಮರಾಜನಗರ ದುರಂತ ಮರೆಮಾಚಲು ಬೆಡ್‌ ಬ್ಲಾಕಿಂಗ್‌ ಹಗರಣ ಎನ್ನುವ ಡ್ರಾಮ: ಕುಮಾರಸ್ವಾಮಿ

ಮಂಡ್ಯ, ಮೇ.05 : “ಚಾಮರಾಜನಗರ ದುರಂತ ಮರೆಮಾಚಲು ಇದೀಗ ಬೆಂಗಳೂರಿನಲ್ಲಿ ಬೆಡ್‌ ಬ್ಲಾಕಿಂಗ್‌ ಹಗರಣ ಎನ್ನುವ ಡ್ರಾಮ ನಡೆಯುತ್ತಿದೆ ಎಂದು ಮಾಜಿ…

ಉಡುಪಿಗೆ ಅಗತ್ಯವಿರುವ ಆಕ್ಸಿಜಿನ್, ರೆಮ್‌ಡಿಸಿವರ್ ಸರಬರಾಜಿಗೆ ಕ್ರಮ: ಬೊಮ್ಮಾಯಿ

ಉಡುಪಿ ಮೇ 5: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿಜಿನ್ ಮತ್ತು ರೆಮ್‌ಡಿಸಿವರ್ ಸರಬರಾಜು ಮಾಡುವ ಕುರಿತಂತೆ ಎಲ್ಲಾ…

ಉಡುಪಿಯ ಪ್ರಸಿದ್ಧ ಆರ್ಯುವೇದ ಮೆಡಿಕಲ್ಸ್‌ನ ಮಾಲಕಿ ಕೋವಿಡ್ ಸೋಂಕಿಗೆ ಬಲಿ

ಉಡುಪಿ:(ಉಡುಪಿ ಟೈಮ್ಸ್ ವರದಿ) ನಗರದ ಪ್ರಸಿದ್ದ ಆರ್ಯುವೇದ ಕ್ಲಿನಿಕ್ ಶ್ರೀನಿಧಿ ಮೆಡಿಕಲ್ಸ್‌ನ ಮಾಲಕಿ ವಸಂತಿ ಭಟ್ ಕೊರೋನಾ ಸೋಂಕಿಗೆ ತುತ್ತಾಗಿ…

ಕೇರಳ:ಕೊರೋನಾ ಲಸಿಕೆ ವ್ಯವಸ್ಥಿತ ಬಳಕೆ , ಪ್ರಧಾನಿ ಮೆಚ್ಚುಗೆ

ನವದೆಹಲಿ, ಮೇ 5: ಕೊರೊನಾ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸುವಲ್ಲಿ ಕೇರಳದ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರ ಪರಿಶ್ರಮವನ್ನು ಪ್ರಧಾನಿ ನರೇಂದ್ರ…

ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಆರತಕ್ಷತೆ, ಆಯೋಜಕರು ಮತ್ತು ಬೀಚ್ ಮಾಲೀಕರ ವಿರುದ್ಧ ಪ್ರಕರಣ ದಾಖಲು

ಮಂಗಳೂರು ಮೇ.5 (ಉಡುಪಿ ಟೈಮ್ಸ್ ವರದಿ) : ಕುಳಾಯಿಯ ಶೋರ್ ಬೀಚ್ ಹೌಸ್​ನಲ್ಲಿ ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ನಡೆದ…

ಈ ವೈನ್‌ ಬಾಟಲಿ ಬೆಲೆ ಕೇಳಿದರೆ ನೀವು ತಲೆ ತಿರುಗಿ ಬೀಳುವುದು ಗ್ಯಾರಂಟಿ!

ಲಂಡನ್: ಸಾಮಾನ್ಯವಾಗಿ ಮದ್ಯದ ದರವನ್ನು ತಯಾರಿಸುವ ಕಂಪನಿ, ಅದನ್ನು ಸೇವಿಸಿದರೆ ಏರುವ ಕಿಕ್‌ ಮತ್ತಿತರ ಅಂಶಗಳನ್ನು ಪರಿಗಣಿಸಿ ದರ ನಿಗದಿಪಡಿಸುತ್ತವೆ. ಈ…

ಉಡುಪಿ: ಸರಕಾರಿ ಆಸ್ಪತ್ತೆಗಳಲ್ಲಿ ಲಸಿಕೆ ಕೊರತೆ – ಕೂಡಲೇ ಪೂರೈಕೆ ಮಾಡಲು ಸಿಪಿಐ(ಎಂ) ಆಗ್ರಹ

ಉಡುಪಿ: ಕುಂದಾಪುರ, ಕೋಟೇಶ್ವರ, ಬ್ರಹ್ಮಾವರ ಮೊದಲಾದ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಕೊರತೆಯಿಂದಾಗಿ ಜನರಿಗೆ ತೊಂದರೆ ಆಗಿದೆ. ದಿನ ನಿತ್ಯ ವ್ಯಾಪಾರ,…

ಲಾಕ್ ಡೌನ್ ಕುರಿತು ಇಂದು ಸಂಜೆ ಪ್ರಧಾನಿ ಆದೇಶದ ಪ್ರಕಾರ ತೀರ್ಮಾನ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಕುರಿತು ಕೇಂದ್ರದ ನಿರ್ದೇಶನದ ನಿರೀಕ್ಷೆಯಲ್ಲಿದ್ದೇವೆ. ಪ್ರಧಾನಮಂತ್ರಿ ಅವರ ಸೂಚನೆಯನ್ವಯ ಸರ್ಕಾರ ಅಗತ್ಯ ನಿರ್ಧಾರ ಕೈಗೊಳ್ಳಲಿದೆ ಎಂದು…

ಹಾಸಿಗೆ ಕಾಯ್ದಿರಿಸುವ ದಂಧೆಯ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಶಂಕೆ: ಈಶ್ವರಪ್ಪ

ಶಿವಮೊಗ್ಗ: ಬೆಂಗಳೂರಿನಲ್ಲಿ ಹಣ ಕೊಟ್ಟರೆ ಹಾಸಿಗೆ ಕಾಯ್ದಿರಿಸುವ ದಂಧೆಯ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ತಪ್ಪಿತಸ್ಥರ…

error: Content is protected !!