Coastal News

ನಿಯಮ ಪಾಲಿಸದೆ ಬಸ್’ನಲ್ಲಿ ಸಂಚಾರ- ಪ್ರಯಾಣಿಕರನ್ನು ಇಳಿಸಿದ ಡಿಸಿ, 5 ಬಸ್’ಗೆ ದಂಡ

ಉಡುಪಿ ಎ.19 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲೊ ಕೋವಿಡ್ ಎರಡನೇ ಅಲೆ ಹರಡುತ್ತಿದ್ದು, ಸಾರ್ವಜನಿಕರು ಸರ್ಕಾರದಸೂಚನೆಯ ನಂತರವೂ ಸಾರ್ವಜನಿಕ ಸ್ಥಳದಲ್ಲಿ…

ಸರ್ವ ಪಕ್ಷ ಸಭೆ- ಲಾಕ್ ಡೌನ್ ಮಾಡುವುದು ಬೇಡವೇ ಬೇಡ ಎಂದ ವಿಪಕ್ಷ ನಾಯಕರು

ಬೆಂಗಳೂರು ಎ.19: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ನ್ನು ನಿಯಂತ್ರಿಸುವ ಕುರಿತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು…

ಉಡುಪಿ: ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಬೆಡ್ ಕೋವಿಡ್ ಚಿಕಿತ್ಸೆಗೆ ಮೀಸಲಿಡಿ-ಜಿಲ್ಲಾಧಿಕಾರಿ

ಉಡುಪಿ ಎ.19: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವುದು ಸೇರಿದಂತೆ, ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ, ಜಿಲ್ಲಾಡಳಿತ ಮೂಲಕ ರೆಫರಲ್…

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು: ಸಚಿವ ಸುಧಾಕರ್

ಬೆಂಗಳೂರು: ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್…

ಹಡಿಲು ಭೂಮಿಯಲ್ಲಿ ಕೃಷಿ ಆಂದೋಲನ: ಹೂಳೆತ್ತುವ ಕಾರ್ಯಕ್ಕೆ ಡಿಸಿ ಚಾಲನೆ

ಉಡುಪಿ ಎ.19 (ಉಡುಪಿ ಟೈಮ್ಸ್ ವರದಿ): ಹಡಿಲು ಭೂಮಿ ಕೃಷಿ ಆಂದೋಲನ ಕಾರ್ಯವನ್ನು ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಳ್ಳಲಾಗಿದೆ. ಇದೀಗ…

ಕುಂದಾಪುರ: ಊಟ ತಡವಾಗಿದ್ದನು ಪ್ರಶ್ನಿಸಿದಕ್ಕೆ ಬಾರ್ ಸಿಬಂದಿಯಿಂದ ಗ್ರಾಹಕನಿಗೆ ಹಲ್ಲೆ

ಕುಂದಾಪುರ ಎ.19(ಉಡುಪಿ ಟೈಮ್ಸ್ ವರದಿ): ಪಾರ್ಸೆಲ್ ಊಟ ತಡವಾದ ವಿಚಾರಕ್ಕೆ ಸಂಬಂಧಿಸಿ ಇಬ್ಬರು ವ್ಯಕ್ತಿಗಳ ನಡುವೆ ಗಲಾಟೆ ನಡೆದಿರುವ ಘಟನೆ…

error: Content is protected !!