Coastal News

ಉಡುಪಿ: ವ್ಯಾಯಾಮ ಶಾಲೆಯ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ, ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿ

ಉಡುಪಿ, ಏ.16(ಉಡುಪಿ ಟೈಮ್ಸ್ ವರದಿ): ದೇವಸ್ಥಾನದ ಹುಂಡಿ ಕಳವಿಗೆ ವಿಫಲ ಯತ್ನ ನಡೆಸಿರುವ ಘಟನೆ ಉಡುಪಿ -ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ…

ರಾಜ್ಯ ಸರ್ಕಾರದಿಂದ ಕೊರೋನಾ ಸೋಂಕಿನ ತುರ್ತು ಸಂದರ್ಭಕ್ಕಾಗಿ ಸಹಾಯವಾಣಿ ಆರಂಭ

ಉಡುಪಿ, ಏ.16(ಉಡುಪಿ ಟೈಮ್ಸ್ ವರದಿ): ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದ ಜನತೆ ಜಾಗರೂಕರಾಗಿ ಇರಬೇಕಾಗಿದೆ. ಹೆಚ್ಚು ಹೆಚ್ಚು ಪ್ರಕರಣಗಳು…

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೋನಾ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ…

ಮದುವೆ, ಸಭೆ ಸಮಾರಂಭಗಳಿಗೆ ಮತ್ತೆ ಷರತ್ತು ವಿಧಿಸಿದ ಸರ್ಕಾರ!

ಬೆಂಗಳೂರು ಎ.16(ಉಡುಪಿ ಟೈಮ್ಸ್ ವರದಿ): ರಾಜ್ಯದಲ್ಲಿ ಕೊರೊನಾ ದಿನೇ ದಿನೇ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಕೊರೋನಾ ಹರಡುವಿಕೆಯನ್ನು ತಡೆಗಟ್ಟುವ…

ಉಡುಪಿ: ಚಿನ್ನದಂಗಡಿ ಮಾಲಕನಿಗೆ ಲಕ್ಷಾಂತರ ರೂಪಾಯಿಯ ಚಿನ್ನ ವಂಚಿಸಿದ ಅಕ್ಕಸಾಲಿಗ

ಉಡುಪಿ ಎ.16(ಉಡುಪಿ ಟೈಮ್ಸ್ ವರದಿ): ಚಿನ್ನದ ಕರಿಮಣಿ ಸರ ಮಾಡಿಸಿಕೊಡುವುದಾಗಿ ನಂಬಿಸಿ ಚಿನ್ನದ ಗಟ್ಟಿ ಪಡೆದು ವಂಚಿಸಿರುವ ಘಟನೆ ಉಡುಪಿಯಲ್ಲಿ…

ಉಡುಪಿ,ಮಣಿಪಾಲ ಸಹಿತ 8 ನಗರಗಳ ನೈಟ್ ಕರ್ಫ್ಯೂ ಮುಂದುವರಿಯಲಿದೆ: ಸಿಎಂ

ಬೆಂಗಳೂರು: ಏಪ್ರಿಲ್ 20ರಂದು ಕೊರೋನಾ ಸೋಂಕು ವ್ಯಾಪಿಸುತ್ತಿರುವ ಬಗ್ಗೆ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕಠಿಣ ನಿರ್ಬಂಧ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು…

ನೃತ್ಯನಿಕೇತನ ಕೊಡವೂರು: ಎ.18 ರಂದು ಏಕವ್ಯಕ್ತಿ ನೃತ್ಯ ಪ್ರದರ್ಶನ

ಉಡುಪಿ,ಎ.16(ಉಡುಪಿ ಟೈಮ್ಸ್ ವರದಿ): ನೃತ್ಯನಿಕೇತನ ಕೊಡವೂರು ಸಂಯೋಜಿಸುತ್ತಿರುವ ಏಕವ್ಯಕ್ತಿ ನೃತ್ಯಪ್ರದರ್ಶನದ ನೃತ್ಯಸರಣಿ “ನೃತ್ಯಚಾವಡಿ”ಯ ಎರಡನೆಯ ಸರಣಿ ಕಾರ್ಯಕ್ರಮ ಎ.18 ರಂದು…

ಬ್ರಾಹ್ಮಣ ಮಹಾಸಭಾದ ರಜತೋತ್ಸವ: ಕೆ.ಪಿ ರಾವ್’ಗೆ ವಿಪ್ರ ಜ್ಞಾನಿ ಬಿರುದು

ಮಲ್ಪೆ ಎ.16: ಕೊಡವೂರು ಬ್ರಾಹ್ಮಣ ಮಹಾಸಭಾದ ರಜತೋತ್ಸವ ಕಾರ್ಯಕ್ರಮವನ್ನು 25 ಮಂದಿಯ ಶಂಖನಾದದೊಂದಿಗೆ, ವೇದಿಕೆಯಲ್ಲಿದ್ದ ಎಲ್ಲಾ ಅತಿಥಿಗಳು 24 ದೀಪಗಳನ್ನು…

error: Content is protected !!