Coastal News

ಮಲಬಾರ್ ಗೋಲ್ಡ್ ವತಿಯಿಂದ: 40 ಮಂದಿ ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣೆ

ಉಡುಪಿ, ಎ.15: ಉಡುಪಿ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಹಯೋಗದಲ್ಲಿ…

ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ: ಬಿಜೆಪಿ ಟ್ವೀಟ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ? ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ…

ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿಯ ಖಜಾನೆ ತುಂಬಿದ್ದು ಹೇಗೆ?: ಕಾಂಗ್ರೆಸ್ ಟ್ವೀಟ್‌

ಬೆಂಗಳೂರು: “ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಎನ್ನುವ ಮತಿಗೆಟ್ಟ ಅಸಾಮಿಯ ಖಜಾನೆ ಕೆಲವೇ ವರ್ಷದಲ್ಲಿ ತುಂಬಿದ್ದು ಹೇಗೆ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ….

ಉಡುಪಿ: ಮತ್ತೆ ಏರಿಕೆ ಹಾದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ

ಉಡುಪಿ ಎ.14(ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಾ ಇದೆ. ಇಂದು ಜಿಲ್ಲೆಯಲ್ಲಿ 110 ಕೊರೋನಾ ಪಾಸಿಟಿವ್…

ರಾಜಕೀಯ ಸಮಾವೇಶ, ಧಾರ್ಮಿಕ ಸಭೆಗಳು ಕೋವಿಡ್-19 ಸೂಪರ್-ಸ್ಪ್ರೆಡರ್ಸ್: ಸಲಹಾ ತಂಡ

ನವದೆಹಲಿ: ದೇಶದಲ್ಲಿ ಒಂದು ದಿನ ವರದಿಯಾಗಿರುವ ಕೋವಿಡ್-19 ಸೋಂಕು ಪ್ರಸರಣ ಸಂಖ್ಯೆ 2 ಲಕ್ಷದ ಹತ್ತಿರ ತಲುಪಿದ್ದು, ಪರಿಸ್ಥಿತಿಯ ಬಗ್ಗೆ ರಾಷ್ಟ್ರೀಯ…

ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆ ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ [ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್…

ಸಾರಿಗೆ ನೌಕರರ ಮುಷ್ಕರ: ಬೈಂದೂರಿನಲ್ಲಿ ಬಸ್ ಗೆ ಕಲ್ಲು ತೂರಾಟ!

ಬೈಂದೂರು : ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಸಂದರ್ಬ ಕರ್ತವ್ಯಕ್ಕೆ ಹಾಜರಾಗಿದ್ದಕ್ಕಾಗಿ ನೌಕರರೊಬ್ಬರು ಚಲಾಯಿಸುತ್ತಿದ್ದ ಬಸ್ ಮೇಲೆ ಇತರ ಸಾರಿಗೆ…

ಜಲ ಸಂಪನ್ಮೂಲ ರಕ್ಷಣೆಗಾಗಿ ಸೈಂಟ್ ಮೇರೀಸ್ ದ್ವೀಪದಿಂದ ಮಲ್ಪೆ ದಡಕ್ಕೆ ಈಜಿದ ಕರಂಬಳ್ಳಿ ಸ್ವಿಮ್ಮರ್ಸ್

ಉಡುಪಿ ಎ.14 (ಉಡುಪಿ ಟೈಮ್ಸ್ ವರದಿ): ನಿರಂತರ ಪರಿಸರ ರಕ್ಷಣೆಯ ಸಂದೇಶ ಸಾರುವ ಕೆಲಸವನ್ನು ಮಾಡುವ ಹವ್ಯಾಸಿ ಈಜುಗಾರರ ಕರಂಬಳ್ಳಿ…

ಎಸ್ಸೆಸ್ಸೆಲ್ಸಿ ಪರೀಕ್ಷೆ- ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ: ಸುರೇಶ್‌ ಕುಮಾರ್

ಬೆಂಗಳೂರು: ‘ಸಿಬಿಎಸ್‌ಇ ರೀತಿಯಲ್ಲಿ ರಾಜ್ಯದಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವ ಅಥವಾ 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ಯಾವುದೇ ತೀರ್ಮಾನ…

error: Content is protected !!