Coastal News

ಕೋವಿಡ್ ನಿಯಮ ಉಲ್ಲಂಘನೆ, 4 ಅಂಗಡಿಗೆ ರೂ.5,000 ದಂಡ- ಸಾರ್ವಜನಿಕರು ಸಹಕರಿಸಿದರೆ ಲಾಕ್ ಡೌನ್ ಅಗತ್ಯವಿಲ್ಲಾ: ಉಡುಪಿ ಡಿಸಿ

ಉಡುಪಿ: ಸಾರ್ವಜನಿಕರು ಸಹಕರಿಸಿದರೆ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡುವ ಅಗತ್ಯ ಬರುವುದಿಲ್ಲ. ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ. ಉಡುಪಿ ನಗರದಲ್ಲಿ…

ಕೋವಿಡ್ ಸುರಕ್ಷಾ ನಿಯಮ ಉಲ್ಲಂಘನೆ ದಂಡ ಪ್ರಕರಣ ಹೆಚ್ಚು ಮಾಡಿ: ಜಿಲ್ಲಾಧಿಕಾರಿ

ಉಡುಪಿ ಮಾ. 23 : ಜಿಲ್ಲೆಯಲ್ಲಿಕೋವಿಡ್‌ಎರಡನೇಅಲೆಯು ಪ್ರಾರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರುಕೋವಿಡ್ ಸುರಕ್ಷತಾ…

ಮುಖ್ಯಮಂತ್ರಿ ಪದಕ ಪುರಸ್ಕಾರ: ಉಡುಪಿಯ ಪೊಲೀಸ್ ಅಧಿಕಾರಿ ರಾಮಚಂದ್ರ ನಾಯಕ್ ಮತ್ತು ರಾಘವೇಂದ್ರ ಎಂ.ಬೈಂದೂರು ಆಯ್ಕೆ

ಉಡುಪಿ(ಉಡುಪಿಟೈಮ್ಸ್ ವರದಿ): 2020 ನೇ ಸಾಲಿನ ಮುಖ್ಯ ಮಂತ್ರಿ ಪದಕ ಪುರಸ್ಕಾರಕ್ಕೆ ಉಡುಪಿ ಜಿಲ್ಲೆಯ ಸೆನ್ ಪೊಲೀಸ್ ಠಾಣೆಯ ಪೊಲೀಸ್…

ಮಂಗಳೂರು: ವಿದೇಶದಲ್ಲಿ ಉದ್ಯೋಗ್ಯದಲ್ಲಿದ್ದ ವ್ಯಕ್ತಿ ನಿಗೂಢ ಸಾವು

ಮಂಗಳೂರು: ವಿದೇಶದಲ್ಲಿ ಉದ್ಯೋಗದಲ್ಲಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ಮೃತಪಟ್ಟ ವಿಚಾರಕ್ಕೆ ಸಂಬಂದಿಸಿ ಮೃತರ ಮೃತದೇಹವನ್ನು ಊರಿಗೆ ತರಲು ಶಾಸಕ ಯುಟಿ ಖಾದರ್…

ಬ್ರಹ್ಮಾವರ: ನಿರುದ್ಯೋಗದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಬ್ರಹ್ಮಾವರ: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಉದಯ ನಾಯ್ಕ (47) ಆತ್ಮಹತ್ಯೆ ಮಾಡಿಕೊಂಡಿರುವವರು. ಯಾವುದೇ…

ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎಸ್.ಎಲ್.ಕರಣಿಕ್ ಇನ್ನಿಲ್ಲ

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸುದೀರ್ಘ ಅವಧಿ ಸಸ್ಯಶಾಸ್ತ್ರ ಪ್ರಾಧ್ಯಾಪಕ , ವಿಭಾಗ ಮುಖ್ಯಸ್ಥ ಮತ್ತು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ…

error: Content is protected !!