Coastal News ಉಡುಪಿ: ಸಮಾಜ ಸೇವಕ ಶೇಖ್ ವಾಹಿದ್ರಿಗೆ ಡಾಕ್ಟರೇಟ್ ಗೌರವ July 3, 2024 ಉಡುಪಿ ಜು.2(ಉಡುಪಿ ಟೈಮ್ಸ್ ವರದಿ): ಗಲ್ಫ್ ದೇಶದಲ್ಲಿ ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಉಡುಪಿ ಮೂಲದ ಡಾ. ಶೇಖ್ ವಾಹಿದ್ ಅವರಿಗೆ…
Coastal News ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಕಾಂಗ್ರೆಸ್ ಪಕ್ಷಕ್ಕೆ ಸೆರ್ಪಡೆ July 2, 2024 ಮಲ್ಪೆ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಜಿಲ್ಲಾ…
Coastal News ಜು.12 ಉದ್ಯಾವರದ ರೋಟರಿ ಕ್ಲಬ್ನ ಪದಪ್ರಧಾನ ಸಮಾರಂಭ July 2, 2024 ಉಡುಪಿ ಜು.2(ಉಡುಪಿ ಟೈಮ್ಸ್ ವರದಿ): ರೋಟರಿ ಉದ್ಯಾವರ ಇದರ ಪದಪ್ರಧಾನ ಸಮಾರಂಭ ಜು.12 ರಂದು ಸಂಜೆ 6.45ಕ್ಕೆ ಉದ್ಯಾವರದ ಸೌಂದರ್ಯ…
Coastal News ಉಡುಪಿ: ಅನುಮತಿ ಇಲ್ಲದೆ ಪಾರ್ಕ್‌ನ ಮರ ಕಡಿದ ಗುತ್ತಿಗೆದಾರನಿಗೆ 25 ಸಾವಿರ ರೂ.ದಂಡ ವಿಧಿಸಿದ ಪೌರಾಯುಕ್ತರು July 2, 2024 ಉಡುಪಿ, ಜು.2: ಉಡುಪಿ ನಗರಸಭೆ ಅನುಮತಿ ಇಲ್ಲದೆಯೇ ಅಜ್ಜರಕಾಡಿನ ಭುಜಂಗ ಪಾರ್ಕ್ ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನ…
Coastal News ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ: ಯಶ್ ಪಾಲ್ ಸುವರ್ಣ ಆಕ್ರೋಶ July 2, 2024 ಉಡುಪಿ: ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂತ್ವ, ರಾಷ್ಟೀಯ ಸ್ವಯಂ ಸೇವಕ…
Coastal News ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರನ್ನೇ ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ July 2, 2024 ಉಡುಪಿ: ಪಕ್ಷ ವಿರೋಧಿ ಚಟುವಟಿಕೆಗಾಗಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದಿಂದ ಬಿಜೆಪಿಯು ಉಚ್ಚಾಟಿಸಿದೆ. ತೆಂಕನಿಡಿಯೂರು…
Coastal News ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಉಚ್ಚಿಲಕ್ಕೆ ಭೇಟಿ July 2, 2024 ಉಡುಪಿ: ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಡಾ. ಆರತಿ ಕೃಷ್ಣ ಅವರು ಉಡುಪಿಗೆ…
Coastal News ಉಡುಪಿ ತುಳುಕೂಟ: “ಮದರೆಂಗಿದರಂಗ್” ಜಿಲ್ಲಾ ಶಾಲಾ-ಕಾಲೇಜು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸ್ಪರ್ಧೆ July 2, 2024 ಉಡುಪಿ: ತುಳುಕೂಟ ಉಡುಪಿ ವತಿಯಿಂದ ಜುಲೈ 6 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತುಳುನಾಡ ಬದುಕಿನ…
Coastal News ಉಡುಪಿ: ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ದೂರು ನೀಡಿ July 1, 2024 ಉಡುಪಿ, ಜು. 01: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚಾರ…
Coastal News ಕರ್ನಾಟಕ ಪ್ರೆಸ್ ಕ್ಲಬ್: ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ July 1, 2024 ಉಡುಪಿ: ಜು.01: ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹೋಟೆಲ್ ಮಥುರಾ ಸಭಾಂಗಣದಲ್ಲಿ ಇಂದು ನಡೆಯಿತು….