Coastal News

ಅದಾನಿ ವಿದ್ಯುತ್ ಸ್ಥಾವರ (ಯುಪಿಸಿಎಲ್) ದಿಂದ ಪೊಳ್ಳು ಭರವಸೆ :ಭೂ ಸಂತ್ರಸ್ಥರ ಅಳಲು

ಉಡುಪಿ: ಜಿಲ್ಲೆಯ ಪಡುಬಿದ್ರೆಯಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಯುಪಿಸಿಎಲ್ ಅದಾನಿ ಉಷ್ಣ ವಿದ್ಯುತ್ ಸ್ಥಾವರ ಘಟಕದ ವಿಸ್ತರಣೆಗಾಗಿ 5 ವರ್ಷಗಳ ಹಿಂದೆ …

ಸುಂಕದಕಟ್ಟೆ: ಪಾಲಿಟೆಕ್ನಿಕ್ ಕಾಲೇಜಿನ ಕಳವು ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು: ನಗರದ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು…

ಉಡುಪಿ; ಎಲೆಕ್ಟ್ರಾನಿಕ್ಸ್ ಕಾಂಪ್ಲೆಕ್ಸ್ ನಲ್ಲಿ ಲಕ್ಕಿ ಕೂಪನ್‌ ಡ್ರಾದ ಫಲಿತಾಂಶ ಪ್ರಕಟ

ಉಡುಪಿ(ಉಡುಪಿ ಟೈಮ್ಸ್ ವರದಿ): ನಗರದ ಎಲೆಕ್ಟ್ರಾನಿಕ್ಸ್ ಕಾಂಪ್ಲೆಕ್ಸ್ ನಲ್ಲಿ ಈ ಬಾರಿಯ ದೀಪಾವಳಿ, ಕ್ರಿಸ್ ಮಸ್ ಮತ್ತು ಹೊಸ ವರುಷದ…

ಕಾರ್ಕಳ; ತಾಲೂಕಿನ 27 ಗ್ರಾ.ಪಂಚಾಯತ್ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಕಾರ್ಕಳ(ಉಡುಪಿ ಟೈಮ್ಸ್ ವರದಿ): ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಅಧಿನಿಯಮ ಮತ್ತು ರಾಜ್ಯ ಚುನಾವಣಾ ಆಯೋಗದ ಆದೇಶದಂತೆ 2021ರ ಜ.1…

ಜಲ ಜೀವನ್ ಮಿಷನ್ ಯೋಜನೆ ಸರಿಯಾಗಿ ಅನುಷ್ಠಾನಗೊಳಿಸಿ – ದಿನಕರ ಬಾಬು

ಉಡುಪಿ(ಉಡುಪಿ ಟೈಮ್ಸ್ ವರದಿ): ಜಲ ಜೀವನ್ ಮಿಷನ್ ಯೋಜನೆಯಡಿ  ಕೈಗೊಳ್ಳಲಾಗುತ್ತಿರುವ  ಕಾಮಗಾರಿಗಳ ಕುರಿತಂತೆ ಸ್ಥಳೀಯ ಜನಪ್ರತಿನಿಧಿಗಳಿಗೆ ಹಾಗೂ ಗ್ರಾಮದ ಜನತೆಯೊಂದಿಗೆ ಚರ್ಚಿಸಿ…

ಉಡುಪಿ; ತಾಯಿ-ಮಗು ನಾಪತ್ತೆ

ಉಡುಪಿ(ಉಡುಪಿ ಟೈಮ್ಸ್ ವರದಿ): ತನ್ನ ಮೂರೂ ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆಯಾದ ಪ್ರಕರಣ ಉಡುಪಿಯ ನಿಟ್ಟೂರಿನಲ್ಲಿ ನಡೆದಿದೆ.ಇಲ್ಲಿನ ಬಾಳಿಗಾ ಫಿಶ್…

ಬ್ರಹ್ಮಾವರ;ನೇಣು ಬಿಗಿದು 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ- ಕಾರಣ ನಿಗೂಢ

ಬ್ರಹ್ಮಾವರ(ಉಡುಪಿ ಟೈಮ್ಸ್ ವರದಿ):10 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚಾಂತಾರಿನಲ್ಲಿ…

error: Content is protected !!