Coastal News

ಪೆರ್ಡೂರು: ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿದ ಅನ್ಯಕೋಮಿನ ಯುವಕ?

ಹಿರಿಯಡ್ಕ: (ಉಡುಪಿ ಟೈಮ್ಸ್ ವರದಿ) ಪೆರ್ಡೂರಿನ ಅಪ್ರಾಪ್ತ ಯುವತಿಯೊರ್ವಳನ್ನು ಅನ್ಯಕೋಮಿನ ಯುವಕನು ಅಪಹರಿಸಿದ್ದು, ಅಪಹರಣಕಾರರನ್ನು ಶೀಘ್ರ ಬಂಧಿಸ ಬೇಕೆಂದು ಹಿಂದೂ…

ಕಾಪು: ಚಿನ್ನದ ಬ್ರಾಸ್‌ಲೆಟ್ ವಾರಸುದಾರರಿಗೆ ನೀಡಿ, ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕರು

ಕಾಪು: (ಉಡುಪಿ ಟೈಮ್ಸ್ ವರದಿ)ಪುರಸಭಾ ವ್ಯಾಪ್ತಿಯ ಮಲ್ಲಾರು ಕೊಪ್ಪಲಂಗಡಿ ಅನಸೂಯ ಎನ್ ಕ್ಲೇವ್‌ನ ನಿವಾಸಿಯೊರ್ವರ ಚಿನ್ನದ ಬ್ರಾಸ್‌ಲೇಟ್ ಕಳೆದು ಕೊಂಡಿದ್ದರು….

“ಕೆಂಪಾದವೋ ಎಲ್ಲಾ ಕೆಂಪಾದವೋ”..!

ಈಗ ಕೆಲ ದಿನಗಳಿಂದ ಸೂರ್ಯಾಸ್ತ ಹಾಗೂ ಸೂರ್ಯೋದಯ ನೋಡಿದಿರಾ?. ಅದೆಂತಹ ಕೆಂಬಣ್ಣ. ಇಡೀ ವರ್ಷದಲ್ಲೇ , ಚೆಂದದ ಸೂರ್ಯೋದಯ ಹಾಗೂ ಸೂರ್ಯಾಸ್ತ. ಸೂರ್ಯಾಸ್ತವಂತೂ…

ಪಶ್ಚಿಮ ಘಟ್ಟದಲ್ಲಿ ಮಾನವನ ಚಟುವಟಿಕೆ ಹೆಚ್ಚಳ ಆತಂಕ: ದಿನೇಶ್ ಹೊಳ್ಳ

ಮಂಗಳೂರು: ಇತ್ತೀಚಿನ ವರ್ಷಗಳಲ್ಲಿ ಪಶ್ಚಿಮ ಘಟ್ಟ ಪ್ರದೇಶದಲ್ಲೂ ಅಧಿಕ ತಾಪಮಾನ ದಾಖಲಾಗುತ್ತಿದ್ದು, ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ನಾಲ್ಕೈದು…

ಕೋವಿಡ್‌ ನಿರ್ವಹಣೆ: ಕರ್ನಾಟಕದಲ್ಲಿ ಲೋಪ – ಕೇಂದ್ರದ ತಂಡದ ವರದಿ

ನವದೆಹಲಿ: ಕೋವಿಡ್‌–19 ಸಾಂಕ್ರಾಮಿಕ ಹರಡುವಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ವಿಫಲವಾಗಿರುವುದೇ ಕರ್ನಾಟಕದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗಲು…

ಬ್ರಹ್ಮಾವರ: ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಇಬ್ಬರ ಬಂಧನ

ಬ್ರಹ್ಮಾವರ: ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಗೇರು ಬೀಜ ಕಾರ್ಖಾನೆಯಲ್ಲಿನ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು…

error: Content is protected !!