Coastal News

ಕೋವಿಡ್-19 ಪ್ರಕರಣ ಹೆಚ್ಚಳ: ಭಾರತದಿಂದ ಬರುವ, ಹೋಗುವ ವಿಮಾನ ರದ್ದುಗೊಳಿಸಿದ ಸೌದಿ

ರಿಯಾದ್: ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ, ಭಾರತ, ಬ್ರೆಜಿಲ್ ಮತ್ತು ಅರ್ಜೆಂಟೀನಾದಿಂದ ಬರುವ ಮತ್ತು ಹೋಗುವ…

ಕೋರೋನಾ ವೈರಸ್: ಮಾರ್ಗಸೂಚಿ ಪಾಲನೆ ಕಡ್ಡಾಯ -ಜಿಲ್ಲಾಧಿಕಾರಿ ಆದೇಶ

ಮಂಗಳೂರು ಸೆ. 23:-ದ.ಕಜಿಲ್ಲೆಯಲ್ಲಿಕೋರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂಜಾಗೃತಾ ಕ್ರಮಗಳು ಹಾಗೂ ಶರತ್ತುಗಳನ್ನು ವಿಧಿಸುವುದು…

ಪಿಲಿಕುಳ ನಿಸರ್ಗಧಾಮ: ಸಾರ್ವಜನಿಕರ ವೀಕ್ಷಣೆಗೆ ಅವಕಾಶ

ಮಂಗಳೂರು ಸೆ. 23: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್‍ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕøತಿಗ್ರಾಮವನ್ನು(ವಿಜ್ಞಾನಕೇಂದ್ರ…

ಸೆ.27: “ಅಮ್ಮ” ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ಜನ್ಮ ದಿನಾಚರಣೆ

ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರಲ್ಲೋರ್ವರಾದ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ- ಅಮ್ಮ ನವರ ಜನ್ಮದಿನಾಚರಣೆ ಯನ್ನು ಸೆ. 27ರಂದು…

ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಕಡ್ಡಾಯ: ಜಿಲಾಧಿಕಾರಿ

ಉಡುಪಿ ಸೆ 22: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರ್ಕಾರರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು…

error: Content is protected !!