Coastal News

“ಎಂಕ್ಲೆಗ್ ಮೀನು ಬೋಡು”.. ಉಡುಪಿಯಲ್ಲಿ ಮೀನಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

ಉಡುಪಿ (ಉಡುಪಿ ಟೈಮ್ಸ್ ಸ್ಪೆಷಲ್ ವರದಿ)– “ಎಂಕ್ಲೆಗ್ ಮೀನು ಬೋಡು” ಉಡುಪಿಯಲ್ಲಿ ಕೇಳಿ ಬರುತ್ತಿದ್ದೆ ಮೀನು ಪ್ರಿಯರ ಕೂಗು. ಒಂದು…

ದೇಶದಾದ್ಯಂತ ಲಾಕ್‌ಡೌನ್‌ ವಿಸ್ತರಣೆ ಸಾಧ್ಯತೆ: ಏ.11ರಂದು ಪ್ರಧಾನಿ ಅಂತಿಮ ನಿರ್ಧಾರ

ನವದೆಹಲಿ: ದೇಶದಾದ್ಯಂತ ವಿಧಿಸಲಾಗಿರುವ 21 ದಿನಗಳ ದಿಗ್ಬಂಧನವನ್ನು ಏಪ್ರಿಲ್‌ 14ರ ನಂತರವೂ ಮುಂದುವರಿಸುವ ಸಾಧ್ಯತೆ ಇರುವುದಾಗಿ ಪ್ರಧಾನಿ ನರೇಂದ್ರ ಮೋದಿ…

ಕಾಣಿಯೂರು ಮಠದ ವತಿಯಿಂದ ದಿನಸಿ ಸಾಮಗ್ರಿಗಳ ಕಿಟ್ ವಿತರಣೆ

ಉಡುಪಿ (ಉಡುಪಿ ಟೈಮ್ಸ್ ವರದಿ ) -ಉಡುಪಿಯ ಕಾಣಿಯೂರು ಮಠದಲ್ಲಿ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು ಬಡ ಕೂಲಿ ಕಾರ್ಮಿಕರಿಗೆ, ಪಡಿತರ ಚೀಟಿ ಇಲ್ಲದವರಿಗೆ…

ಉಡುಪಿ ಹಾಪ್‌ಕಾಮ್ಸ್ ಗಳಲ್ಲಿ ಬೆ.7 ರಿಂದ ಸಂಜೆ.7ರ ವರೆಗೆ ಹಣ್ಣು ಮತ್ತು ತರಕಾರಿ ಮಾರಾಟ

ಉಡುಪಿ: ಪ್ರಸಕ್ತ ಕೊರೊನಾ ವೈರಾಣು (ಕೋವಿಡ್-19) ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯೆಲ್ಲಿ ಮಾರ್ಚ್ 24 ರಿಂದ ದೇಶವನ್ನು ಸಂಪೂರ್ಣವಾಗಿ ಲಾಕ್ ಡೌನ್…

ಕಾರ್ಮಿಕರಿಂದ ಬಾಡಿಗೆ ವಸೂಲಿ ಮಾಡಿದರೆ ಪರವಾನಗಿ ರದ್ದು: ಜಿಲ್ಲಾಧಿಕಾರಿ ಎಚ್ಚರಿಕೆ

ಉಡುಪಿ: ಕೋವಿಡ್ -2019 (ಕೊರೋನಾ ವೈರಸ್ ಕಾಯಿಲೆ) ಸೋಂಕು ಹರಡುವುದನ್ನುತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144(3) ರಂತೆ…

ಉಡುಪಿ ಜಿಲ್ಲೆಯಲ್ಲಿ 3 ಪ್ರಕರಣ ಎಂದು ಆಲಸ್ಯ ತೋರಬಾರದು ಜಿಲ್ಲಾ ಸರ್ಜನ್

ಉಡುಪಿ: ಕೊರೋನಾ ನಿಯಂತ್ರ್ರಿಸಲು ಅತ್ಯಗತ್ಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತು ನೈರ್ಮಲ್ಯ ಹಾಗೂ ಶುಚಿತ್ವ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು…

ಮುಸ್ಲಿಮರು, ಕ್ರಿಶ್ಚಿಯನ್ನರರು ಮನೆಯಲ್ಲಿಯೇ ಹಬ್ಬ ಆಚರಿಸಬೇಕು:ಜಿಲ್ಲಾಧಿಕಾರಿ

ಉಡುಪಿ: ‘ಕೊರೊನಾ ಸೋಂಕು ಹರಡುವಿಕೆ ತಡೆ ಹಿನ್ನೆಲೆಯಲ್ಲಿ ಇದೇ 10ರಂದು ಶಬ್‌–ಎ–ಬರಾತ್ ಹಾಗೂ ಗುಡ್‌ಫ್ರೈಡೇ ಆಚರಣೆಗಳನ್ನು ಸಾರ್ವಜನಿಕವಾಗಿ ಆಚರಿಸುವಂತಿಲ್ಲ. ಮುಸ್ಲಿಮರು…

error: Content is protected !!