Coastal News

ನೀರಿನ‌ ಮಿತ‌ ಬ‌ಳ‌ಕೆ ಮ‌ತ್ತು ಪ‌ರ‌ಸ್ಪ‌ರ‌ ಸ‌ಹ‌ಕಾರ‌ಕ್ಕೆ ಸ‌0ಸ‌ದೆ ಶೋಭಾ ಮ‌ನ‌ವಿ

ಉಡುಪಿಯಲ್ಲಿ ತಲೆದೋರಿರುವ‌ ಕುಡಿಯುವ‌ ನೀರಿನ ಸಮಸ್ಯೆ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಯೊಂದಿಗೆ ಸ‌0ಸ‌ದೆ ಶೋಭಾ ಕರಂದ್ಲಾಜೆಯವರು ಮಾತುಕತೆ ನಡೆಸಿದ್ದು, ಸಮರೋಪಾದಿಯಾಗಿ ತುರ್ತು…

ಸುವರ್ಣ ತ್ರಿಭುಜ ಬೋಟ್‌ನಲ್ಲಿ ಮೀನುಗಾರಿಕೆಗೆಂದು ತೆರಳಿದ್ದ

ಸುವರ್ಣ ತ್ರಿಭುಜ ಬೋಟ್‌ನಲ್ಲಿ ಮೀನುಗಾರಿಕೆಗೆಂದು ತೆರಳಿದ್ದ ಮೀನುಗಾರರು ನಾಪತ್ತೆಯಾಗಿದ್ದು, ಈ ಏಳು ಮಂದಿ ಸಂತ್ರಸ್ತ ಮೀನುಗಾರರ ಕುಟುಂಬದವರು ರಾಜ್ಯ ಸರಕಾರ…

ಭುಜರಂಗ ಪಾರ್ಕಿನಲ್ಲಿ ಹುಚ್ಚು ನಾಯಿಗಳ ಹಾವಳಿ ಹಲವರಿಗೆ ಕಡಿತ ಕ್ರಮಕ್ಕೆ ಆಗ್ರಹ

ಉಡುಪಿ:ಅಜ್ಜರಕಾಡು ಭುಜಂಗ ಪಾರ್ಕಿನಲ್ಲಿ ೩೦ ಕ್ಕೂ ಅಧಿಕ ಬೀದಿ ನಾಯಿಗಳು ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಡುತ್ತಿದ್ದು ,ಕೆಲವು ನಾಯಿಗಳಿಗೆ ಹುಚ್ಚು ಹಿಡಿದಿರುವ …

ಮಳೆಗಾಗಿ ನಾಗರಿಕರಿಂದ ಸಾಮೂಹಿಕ ಪ್ರಾರ್ಥನೆ

ಮಳೆ ಬಾರದೆ ಜಿಲ್ಲೆಯಲ್ಲಿ ನೀರಿನ ಅಭಾವ ದಿನದಿಂದ ‌ದಿನಕ್ಕೆ‌ ಬಿಗಾಡಯಿಸುತ್ತಿದ್ದು ಇಂದು ಶಾಸಕ‌ ರಘುಪತಿ ‌ಭಟ್‌ ನೇತ್ರತ್ವದಲ್ಲಿ ಜಿಲ್ಲೆಯ ನಾಗರಿಕರಿಂದ ಸಾಮೂಹಿಕವಾಗಿ ದೇವರಿಗೆ…

ಉಡುಪಿಯನ್ನು ಭಾಗಶಃ ಬರಪೀಡಿತ ಪ್ರದೇಶ ಘೋಷಣೆ ಸಚಿವೆ ಜಯಮಾಲಾ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಉಡುಪಿಯನ್ನು ಭಾಗಶಃ ಬರಪೀಡಿತ ಪ್ರದೇಶ ಅಂತ ಘೋಷಿಸಲಾಗಿದೆ126 ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ…

ಕೋಟ ಅಮೃತೇಶ್ವರಿ ದೇವಿಗೆ ದೇವೇಗೌಡ ದಂಪತಿಯಿಂದ ಪೂಜೆ ಸಲ್ಲಿಕೆ

ಉಡುಪಿ: ಜಿಲ್ಲೆಯ ಕಾಪು ತಾಲೂಕು ಮೂಳೂರಿನ ಸಾಯಿರಾಧಾ ರೆಸಾರ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ…

ಬರಗಾಲ ಎದುರಿಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ ಕೋಟ ಶ್ರೀನಿವಾಸ ಪೂಜಾರಿ ಟೀಕೆ

ಉಡುಪಿ: ಬರಗಾಲ ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ. ನೀತಿ ಸಂಹಿತೆ ನೆಪವೊಡ್ಡಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ವಿಧಾನ…

ಉಡುಪಿ ನಗರ ಕುಡಿಯುವ ನೀರು ಸರಬರಾಜಿಗೆ ಅಗತ್ಯ ಕ್ರಮ ಉಡುಪಿ ಡಿ ಸಿ ಸೂಚನೆ

ಉಡುಪಿ: ಉಡುಪಿ ನಗರಸಭೆಗೆ ಕುಡಿಯುವ ನೀರು ಪೂರೈಸುವ ಬಜೆ ಅಣೆಕಟ್ಟಿನಲ್ಲಿ ನೀರು ಸಂಪೂರ್ಣ ಖಾಲಿಯಗಿರುವುದರಿಂದ ಬಜೆ ಅಣೆಕಟ್ಟು ಮತ್ತು ಶೀರೂರು…

error: Content is protected !!