Coastal News ಕುಡಿಯುವ ನೀರು- ತತ್ಕ್ಷಣವೇ ಸ್ಪಂದಿಸಲು ಜಿಲ್ಲಾಧಿಕಾರಿ ಸೂಚನೆ April 23, 2019 ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗದಂತೆ ಕಾರ್ಯಪ್ರವೃತ್ತರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ….
Coastal News ಪುತ್ತಿಗೆ ಮಠಕ್ಕೆ ಶಿಷ್ಯ ಸ್ವೀಕಾರ April 23, 2019 ಉಡುಪಿ: ಉಡುಪಿಯ ಅಷ್ಠಮಠಗಳಲ್ಲಿ ಒಂದಾದ ಪುತ್ತಿಗೆ ಮಠಕ್ಕೆ 31ನೇ ಯತಿಗಳನ್ನಾಗಿ ಸುಶ್ರೀಂದ್ರ ತೀರ್ಥ ಶ್ರೀಗಳನ್ನು ನೇಮಕ ಮಾಡಲಾಯಿತು. ಹಿರಿಯಡಕದಲ್ಲಿರುವ ಪುತ್ತಿಗೆ…
Coastal News ಮತದಾರರಿಗೆ ಆಮಿಷ ನೀಡಿದರೆ ಕಠಿಣ ಕ್ರಮ : ಡಿಸಿ ಎಚ್ಚರಿಕೆ April 20, 2019 ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ , ಮತದಾರರಿಗೆ ಉಚಿತ ವಾಹನ ಸೌಕರ್ಯ, ಸಾಮಥ್ರ್ಯಕ್ಕಿಂತ ಹೆಚ್ಚು ಜನರ…
Coastal News ಪೇಜಾವರ ಶ್ರೀಗಳಿಂದ ಮತದಾನ April 18, 2019 ಉಡುಪಿ: ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿ ಉಡುಪಿ ನಾರ್ತ್ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಇಳಿವಯಸ್ಸಿನಲ್ಲೂ ಮತಗಟ್ಟೆಗೆ ಉತ್ಸಾಹದಿಂದ ಆಗಮಿಸಿದ…
Coastal News ಮಧ್ವರಾಜ್ಗೆ ಉಡುಪಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. April 13, 2019 ಉಡುಪಿ: ಹಿಂದೂ ಸಮಾಜದ ಪರ ಕೆಲಸ ಮಾಡಿಕೊಂಡು ಬರುತ್ತಿರುವ ಮೀನುಗಾರರು, ಅಂದಿನಿಂದಇಂದಿನವರೆಗೆ ನಿರಂತರವಾಗಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವನ್ನುಬೆಂಬಲಿಸಿಕೊಂಡು ಬಂದಿದ್ದಾರೆ….
Coastal News ಮಲ್ಪೆಯಿಂದ ತೆರಳಿದ್ದ ಮೀನುಗಾರಿಕಾ ಬೋಟು ಅವಘಡ April 11, 2019 ಉಡುಪಿ: ಮಹಾರಾಷ್ಟ್ರದ ದೇವಗಡ ಸಮೀಪದ ಆಳ ಸಮುದ್ರದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅವಘಡದಿಂದ ಮಲ್ಪೆ ಬಂದರಿನಿಂದ ತೆರಳಿದ್ದ ಬೋಟೊಂದು ಮುಳುಗಡೆಯಾಗಿ…
Coastal News ಚುನಾವಣೆ ಕಳೆದ ಬಾರಿಗಿಂತ ಹೆಚ್ಚು ಅಂತರದಲ್ಲಿ ಗೆಲುವು – ಬಿ. ಎಸ್. ವೈ ವಿಶ್ವಾಸ April 11, 2019 ಉಡುಪಿ : ಬಿ. ಜೆ. ಪಿ. ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಬಿ. ಎಸ್. ಯಡಿಯೂರಪ್ಪ ನವರು ಬಿ.ಜೆ.ಪಿ ಜಿಲ್ಲಾ ಅಧ್ಯಕ್ಷರಾದ ಮಟ್ಟಾರು…
Coastal News ನನ್ನ ಮೇಲಿನ ಎಲ್ಲಾ ಕೇಸು ರೀ ಓಪನ್ ಮಾಡಿಸಿ: ಬಿ. ಎಸ್. ವೈ ಸವಾಲು April 11, 2019 ಉಡುಪಿ: ತಾಕತ್ತು ಇದ್ದರೆ ನನ್ನ ಮೇಲಿನ ಎಲ್ಲಾ ಕೇಸು ರೀ ಓಪನ್ ಮಾಡಿಸಿ, ಮೇ 23ರ ಮೊದಲು ಕೇಸು ಓಪನ್…