Coastal News ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಐದು ತಾಸುಗಳ ಟ್ರಾಫಿಕ್ ಜಾಮ್ May 6, 2019 ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ಇಂದು ಉಂಟಾದ ಸುಮಾರು ಐದು ತಾಸುಗಳ ಟ್ರಾಫಿಕ್ ಜಾಮ್ ಸುಗಮಗೊಳಿಸಲು ಪೆÇಲೀಸರು ಜಂಕ್ಷನ್ನ…
Coastal News ಬೋಟ್ ಅವಶೇಷ ಪತ್ತೆ! May 3, 2019 ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ‘ಸುವರ್ಣ ತ್ರಿಭುಜ’ ದೋಣಿಯ ಅವಶೇಷಗಳು ಮಹಾರಾಷ್ಟ್ರದ ಮಾಲ್ವಾನ್ ಬಳಿ ಸಮುದ್ರದಲ್ಲಿ ಪತ್ತೆಯಾಗಿವೆ. ನೌಕಾಪಡೆಯ…
Coastal News ಐವರು ನಮ್ಮ ಪಕ್ಷದ ಶಕ್ತಿಗಳು :ಸಿಎಂ ಕುಮಾರಸ್ವಾಮಿ April 24, 2019 ಉಡುಪಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಎರಡೇ ದಿನಕ್ಕೆ ಆಯುರ್ವೇದಿಕ್ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ಹೊರಟಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಸಿಎಂ…
Coastal News ಕುಡಿಯುವ ನೀರು- ತತ್ಕ್ಷಣವೇ ಸ್ಪಂದಿಸಲು ಜಿಲ್ಲಾಧಿಕಾರಿ ಸೂಚನೆ April 23, 2019 ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗದಂತೆ ಕಾರ್ಯಪ್ರವೃತ್ತರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ….
Coastal News ಪುತ್ತಿಗೆ ಮಠಕ್ಕೆ ಶಿಷ್ಯ ಸ್ವೀಕಾರ April 23, 2019 ಉಡುಪಿ: ಉಡುಪಿಯ ಅಷ್ಠಮಠಗಳಲ್ಲಿ ಒಂದಾದ ಪುತ್ತಿಗೆ ಮಠಕ್ಕೆ 31ನೇ ಯತಿಗಳನ್ನಾಗಿ ಸುಶ್ರೀಂದ್ರ ತೀರ್ಥ ಶ್ರೀಗಳನ್ನು ನೇಮಕ ಮಾಡಲಾಯಿತು. ಹಿರಿಯಡಕದಲ್ಲಿರುವ ಪುತ್ತಿಗೆ…
Coastal News ಮತದಾರರಿಗೆ ಆಮಿಷ ನೀಡಿದರೆ ಕಠಿಣ ಕ್ರಮ : ಡಿಸಿ ಎಚ್ಚರಿಕೆ April 20, 2019 ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ , ಮತದಾರರಿಗೆ ಉಚಿತ ವಾಹನ ಸೌಕರ್ಯ, ಸಾಮಥ್ರ್ಯಕ್ಕಿಂತ ಹೆಚ್ಚು ಜನರ…
Coastal News ಪೇಜಾವರ ಶ್ರೀಗಳಿಂದ ಮತದಾನ April 18, 2019 ಉಡುಪಿ: ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿ ಉಡುಪಿ ನಾರ್ತ್ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಇಳಿವಯಸ್ಸಿನಲ್ಲೂ ಮತಗಟ್ಟೆಗೆ ಉತ್ಸಾಹದಿಂದ ಆಗಮಿಸಿದ…
Coastal News ಮಧ್ವರಾಜ್ಗೆ ಉಡುಪಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. April 13, 2019 ಉಡುಪಿ: ಹಿಂದೂ ಸಮಾಜದ ಪರ ಕೆಲಸ ಮಾಡಿಕೊಂಡು ಬರುತ್ತಿರುವ ಮೀನುಗಾರರು, ಅಂದಿನಿಂದಇಂದಿನವರೆಗೆ ನಿರಂತರವಾಗಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವನ್ನುಬೆಂಬಲಿಸಿಕೊಂಡು ಬಂದಿದ್ದಾರೆ….
Coastal News ಮಲ್ಪೆಯಿಂದ ತೆರಳಿದ್ದ ಮೀನುಗಾರಿಕಾ ಬೋಟು ಅವಘಡ April 11, 2019 ಉಡುಪಿ: ಮಹಾರಾಷ್ಟ್ರದ ದೇವಗಡ ಸಮೀಪದ ಆಳ ಸಮುದ್ರದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅವಘಡದಿಂದ ಮಲ್ಪೆ ಬಂದರಿನಿಂದ ತೆರಳಿದ್ದ ಬೋಟೊಂದು ಮುಳುಗಡೆಯಾಗಿ…
Coastal News ಚುನಾವಣೆ ಕಳೆದ ಬಾರಿಗಿಂತ ಹೆಚ್ಚು ಅಂತರದಲ್ಲಿ ಗೆಲುವು – ಬಿ. ಎಸ್. ವೈ ವಿಶ್ವಾಸ April 11, 2019 ಉಡುಪಿ : ಬಿ. ಜೆ. ಪಿ. ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಬಿ. ಎಸ್. ಯಡಿಯೂರಪ್ಪ ನವರು ಬಿ.ಜೆ.ಪಿ ಜಿಲ್ಲಾ ಅಧ್ಯಕ್ಷರಾದ ಮಟ್ಟಾರು…