Coastal News

ಬಿಜೆಪಿಯಲ್ಲಿ ನೈಜ ಕಾರ್ಯಕರ್ತರಿಗೆ ಯಾವುದೇ ಬೆಲೆ ಇಲ್ಲ ಎನ್ನುವುದು ಬಹಿರಂಗವಾಗಿದೆ- ಕಾಂಚನ್

ಉಡುಪಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲರು ಸೇಡಿಗಾಗಿ ಹಪಹಪಿಸುತ್ತಿದ್ದಾರೆ. ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ…

ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಹಂತಕನ ಬಂಧನ

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ….

ಶಾಸಕರಿಗೆ ಅನುದಾನ ನೀಡಿಲ್ಲ, ಕಾಂಗ್ರೆಸ್ ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆ: ವಿ ಸುನೀಲ್ ಕುಮಾರ್

ಬೆಂಗಳೂರು: ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳ್ಳಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ…

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ- ಗೃಹ ಸಚಿವರು ರಾಜೀನಾಮೆ ನೀಡಲಿ: ಕೆ.ಉದಯ್ ಕುಮಾರ್ ಶೆಟ್ಟಿ

ಉಡುಪಿ: ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯ ನೆನಪು ಮಾಸುವ ಮುನ್ನ…

ಮಧುಮೇಹ, ಹೃದ್ರೋಗ ರೋಗಿಗಳಿಗೆ ಸಿಹಿ ಸುದ್ದಿ: 41 ಔಷಧಿಗಳ ಬೆಲೆ ಕಡಿತಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಮಧುಮೇಹ, ಹೃದ್ರೋಗ ಮತ್ತು ಯಕೃತ್ತಿನ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಾಮಾನ್ಯವಾಗಿ ಬಳಸುವ 41 ಔಷಧಿಗಳ ಬೆಲೆಯನ್ನು ಕೇಂದ್ರ ಸರ್ಕಾರ…

ವಿ.ಪರಿಷತ್‌ಗೆ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್-ಕಲ್ಕುಡ, ಪಂಜುರ್ಲಿ ದೈವ ನೀಡಿದ ಅಭಯ ಏನು…?

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿಯಲ್ಲಿ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಇಂದು ತಮ್ಮ…

error: Content is protected !!