Coastal News

ನಾನು ಆರ್‌ಎಸ್‌ಎಸ್ ವಿರುದ್ಧ ಯಾವುದೇ ಚಳವಳಿ ಮಾಡಿಲ್ಲ, ನಾನು ನಿಷ್ಟಾವಂತ ಸ್ವಯಂ ಸೇವಕ- ಡಾ. ಧನಂಜಯ ಸರ್ಜಿ

ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ವಿರುದ್ಧವಾಗಿ ಬಂಡಾಯವಾಗಿ ಸ್ಪರ್ಧಿಸುವ ನಿಲುವು ತೆಗೆದುಕೊಳ್ಳುವುದಿಲ್ಲ ಎಂಬ…

ಮೇ 16 ರಿಂದ ಸೈಂಟ್ ಮೇರೀಸ್ ಪ್ರವಾಸ ಸ್ಥಗಿತ: ಬೋಟ್ ಚಟುವಟಿಕೆ ತಾತ್ಕಾಲಿಕ ನಿಲುಗಡೆ

ಉಡುಪಿ, ಮೇ14: ರಾಜ್ಯದ ಪಶ್ಚಿಮ ಕರಾವಳಿಯ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಹಾರ್ಬರ್ ಕ್ರಾಫ್ಟ್ ನಿಯಮದಡಿ ನೀಡಲಾದ ಪರವಾನಿಗೆಯಂತೆ ಮಲ್ಪೆ ಬೀಚ್,…

ಕುಂದಾಪುರ: ಪ್ರಸಿದ್ಧ ವೈದ್ಯ, ಪರಿಸರ ಪ್ರೇಮಿ, ಪಕ್ಷಿ ತಜ್ಞ ಡಾ.ಹೆಚ್. ಶುಭೋದ್ ಮಲ್ಲಿ ನಿಧನ

ಕುಂದಾಪುರ, ಮೇ.14: ಕುಂದಾಪುರದ ಪ್ರಸಿದ್ಧ ವೈದ್ಯ, ಪರಿಸರ ಪ್ರೇಮಿ, ಪಕ್ಷಿ ತಜ್ಞ, ಯೆಡ್ತೆರೆ ನರ್ಸಿಂಗ್ ಹೋಂ ಮಾಲೀಕ, ರೊಟೇರಿಯನ್ ಡಾ.ಹೆಚ್.ಶುಭೋದ್…

ಉಡುಪಿ: ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್…

ಮುಂಬೈ ಹೋರ್ಡಿಂಗ್‌ ಕುಸಿದ ಪ್ರಕರಣ- ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

ಮುಂಬಯಿ: ಭಾರೀ ಬಿರುಗಾಳಿ ಸಹಿತ ಮಳೆಗೆ ನಿನ್ನೆ ಮುಂಬೈನ ಘಾಟ್ಕೋಪರ್‌ನ ಪೆಟ್ರೋಲ್ ಬಂಕ್ ಮೇಲೆ ಬೃಹತ್ ಗಾತ್ರದ ಜಾಹೀರಾತು ಫಲಕ ಬಿದ್ದ…

error: Content is protected !!