Coastal News

ಉಡುಪಿ: ಮೇ10 ಶ್ರೀಮಾಸ್ತಿ ಅಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಉಡುಪಿ: ಇಲ್ಲಿನ ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66 ರ ಅಂಬಾಗಿಲು ಸಮೀಪದ ಪುತ್ತೂರು ಗ್ರಾಮದ ಶ್ರೀಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಮೇ.10…

ಮಂಗಳೂರು: ಹೆಸರಾಂತ ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ಇನ್ನಿಲ್ಲ

ಮಂಗಳೂರು: ಖ್ಯಾತ ಕೊಂಕಣಿ ಸಾಹಿತಿ, ಸಂಘಟಕ, ಮತ್ತು ಕೆಡಬ್ಲ್ಯುಎಎ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ(63) ಅಲ್ಫಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ…

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಡಿಯೋ ಹಂಚಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಎಸ್ಐಟಿ

ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಸಾಮಾಜಿಕ…

ಉಡುಪಿ: ವಾಟ್ಸಾಪ್ ಲಿಂಕ್‌ಗೆ ಕ್ಲಿಕ್‌ ಮಾಡಿ 1.75 ಲಕ್ಷ ರೂ. ಕಳಕೊಂಡ ನಿವೃತ್ತ ಬ್ಯಾಂಕ್ ಅಧಿಕಾರಿ

ಉಡುಪಿ: ವಾಟ್ಸಾಪ್‌ಗೆ ಬಂದ ಲಿಂಕ್‌ಗೆ ಕ್ಲಿಕ್ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದ 1.75 ಲಕ್ಷ ರೂ. ಹಣ…

ಕೋವಿಡ್ ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ 52 ಕೋಟಿ ರೂ. ದೇಣಿಗೆ ಪಡೆದ ಬಿಜೆಪಿ: ಪ್ರಿಯಾಂಕಾ ಗಾಂಧಿ

ದಾವಣಗೆರೆ: ಕೋವಿಡ್ -19 ಲಸಿಕೆ ವಿಚಾರ ಸಂಬಂಧ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು…

ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು/ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಹಾಸನ: ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ…

error: Content is protected !!