Coastal News

ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ

ಕಟೀಲು: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ…

ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜಯಪ್ರಕಾಶ್ ಹೆಗ್ಡೆ

ಹಿರಿಯಡ್ಕ: ದೇಶದಲ್ಲಿ ತಾಂಡವವಾಡುತ್ತಿರುವ ನಿರುದ್ಯೋಗ ಸಮಸ್ಯೆಯಿಂದಾಗಿ ಯುವಕರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಹರಸಾಹಸಪಡುತ್ತಿದ್ದಾರೆ ಎಂದು ಉಡುಪಿ -ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ…

ಬೈಂದೂರು: ಅನ್ಯ ಧರ್ಮದ ಯುವಕನ ಜೊತೆ ವಿವಾಹಿತ ಮಹಿಳೆ ಪರಾರಿ

ಬೈಂದೂರು, (ಉಡುಪಿ ಟೈಮ್ಸ್ ವರದಿ) ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಅನ್ಯಧರ್ಮದ ಯುವಕನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಈ ಬಗ್ಗೆ ಪ್ರಶ್ನಿಸಲು…

ಸಮರ್ಥ ಸಂಸದೀಯ ಪಟು ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ- ಸುಧೀರ್‌ ಮುರೊಳ್ಳಿ

ಹೆಬ್ರಿ: ಕಾರ್ಕಳದಲ್ಲಿ ಬಿಜೆಪಿಯ ಮೋಸದ ರಾಜಕೀಯ ಕೊನೆಯಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಯಿಂದ ಕಾರ್ಕಳದಲ್ಲಿ ಈ…

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಶೇ. 43ರಷ್ಟು ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ: ಬಸವರಾಜ ಬೊಮ್ಮಾಯಿ

ಹಾವೇರಿ ಏ.19 : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43ರಷ್ಟು…

ಒಂದೇ ಕಟ್ಟಡದ ವಿವಿಧ ನಕಲಿ ದಾಖಲೆ ಸೃಷ್ಟಿಸಿ 22 ಬ್ಯಾಂಕ್‍ಗಳಿಂದ ಕೋಟ್ಯಾಂತರ ರೂ. ಸಾಲ : 6 ಮಂದಿ ಬಂಧನ

ಬೆಂಗಳೂರು ಏ.19 : ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 22 ಬ್ಯಾಂಕ್‍ಗಳಿಗೆ ಸಲ್ಲಿಸಿ…

ಜಯಪ್ರಕಾಶ್ ಹೆಗ್ಡೆ ಪಕ್ಷೇತರ ಅಭ್ಯರ್ಥಿಯಂತೆ ಮತ ಯಾಚಿಸುತ್ತಿರುವುದು ಶೋಚನೀಯ- ಕಿಶೋರ್ ಕುಮಾರ್

ಉಡುಪಿ, ಎ.19: ಕೇವಲ ಸ್ವಯಂ ಸ್ವಾರ್ಥ ಸಾಧನೆಗಾಗಿ ಅಧಿಕಾರದ ಲಾಲಸೆಯಿಂದ ಪಕ್ಷದಿಂದ ಪಕ್ಷಕ್ಕೆ ಹಾರುತ್ತಾ ಬಂದಿರುವ ಜಯಪ್ರಕಾಶ್ ಹೆಗ್ಡೆ, ತನ್ನ…

error: Content is protected !!