Coastal News

ಮಂಗಳೂರು: ಎ.14ರಂದು ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು, ರೋಡ್ ಶೋ ತಯಾರಿ.!

ಮಂಗಳೂರು, ಏ 10: ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ…

ದ್ವಿತೀಯ ಪಿಯುಸಿ ಫಲಿತಾಂಶ- ಶೇ.81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ: ದ.ಕ ಜಿಲ್ಲೆ ಪ್ರಥಮ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ…

ಈದ್ ಉಲ್‌ ಫಿತರ್‌: ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು (ಏ.10) ಸರಕಾರಿ ರಜೆ- ಜಿಲ್ಲಾಧಿಕಾರಿ ಆದೇಶ

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು (ಎ.10 ರಂದು) ಈದ್ ಉಲ್‌ ಫಿತರ್‌ ಹಬ್ಬವಿರುವುದರಿಂದ, ಸರಕಾರಿ…

ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳ ಕೊರತೆ ಇದೆ- ನಳಿನ್ ಕುಮಾರ್

ಉಡುಪಿ, ಏ 10: ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿದ್ದು ಅಭ್ಯರ್ಥಿಗಳ ಹುಡುಕಾಟದಲ್ಲಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ….

ಬಿಜೆಪಿ ಪಕ್ಷದವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ: ಸಚಿವ ಮಧುಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ: ‘ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು’…

error: Content is protected !!