Coastal News

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಳಿ ಇದೆ 1 ಕೆಜಿ ಚಿನ್ನದ ಬಿಸ್ಕೆಟ್, 13.88 ಕೋಟಿ ರೂ. ಮೌಲ್ಯದ ಆಸ್ತಿ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ…

ಕಾಪು: ಅನುಮತಿ ಪಡೆಯದೆ ಬಿಜೆಪಿ ಕಾರಿನಲ್ಲಿ ಚುನಾವಣಾ ಪ್ರಚಾರ- ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಕಾಪು, ಎ.4: ಉಳಿಯಾರಗೋಳಿ ಗ್ರಾಮದ ಬಳಿ ಎ.3 ರಂದು ಬೆಳಗ್ಗೆ ಅನುಮತಿ ಪಡೆಯದೆ ಕಾರಿನಲ್ಲಿ ಬಿಜೆಪಿ ಧ್ವಜವನ್ನು ಕಟ್ಟಿಕೊಂಡು ಚುನಾವಣಾ…

ಈಶ್ವರಪ್ಪರನ್ನು ಭೇಟಿಯಾಗದ ಅಮಿತ್‌ ಶಾ- ದಿಲ್ಲಿಯಿಂದ ಬರಿಗೈಯಲ್ಲಿ ವಾಪಸ್‌

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್‌ ಶಾ ಭೇಟಿಗೆಂದು ದಿಲ್ಲಿಗೆ ತೆರಳಿದ್ದ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಅವರು ಬರಿಗೈಯಲ್ಲಿ ಮರಳಿದ್ದು, ಶಿವಮೊಗ್ಗದಿಂದ ತಾನು…

ಕುಂದಾಪುರ: ಬಟ್ಟೆ ಅಂಗಡಿಯಲ್ಲಿ ಕಳವು ಪ್ರಕರಣ- ಅಪ್ರಾಪ್ತರು ಸಹಿತ ಐವರ ಬಂಧನ

ಕುಂದಾಪುರ, ಎ.4: ಎರಡು ದಿನಗಳ ಹಿಂದೆ ಗಂಗೊಳ್ಳಿಯ ಜಾಮೀಯಾ ಕಾಂಪ್ಲೆಕ್ಸ್‌ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಪ್ರಾಪ್ತರು…

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ಉಡುಪಿ, ಎ.4: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಒಟ್ಟು 13.48 ಕೋಟಿ…

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಕೋಟ ಶ್ರೀನಿವಾಸ ಪೂಜಾರಿಗಿಂತ ಅವರ ಪತ್ನಿ ಶ್ರೀಮಂತೆ

ಉಡುಪಿ, ಎ.4: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಒಟ್ಟು ಸುಮಾರು 1.11…

error: Content is protected !!