Coastal News

ಉಡುಪಿ-ಚಿಕ್ಕಮಗಳೂರು ಕ್ಷೇತ್ರ: ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆ

ಉಡುಪಿ, ಮಾ.28: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬ0ದಿಸಿದ0ತೆ ಉಡುಪಿ-ಚಿಕ್ಕಮಗಳೂರುಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು…

ಬೆಳಗಾವಿ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್?- ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿಜನ್‌ನ್ನು ಹುಬ್ಬಳ್ಳಿ- ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ…

ಸಿಎಂ ಸಿದ್ದರಾಮಯ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ- ‘ಆರ್‌ ಕನ್ನಡ’ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ, ರಾಜ್ಯದಲ್ಲಿ ದ್ವೇಷ ಹುಟ್ಟಿಹಾಕಲು ಯತ್ನ ಮಾಡಿದ ಆರೋಪದ ಮೇಲೆ…

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯ ಸರಕಾರದ ಪಂಚ ಗ್ಯಾರಂಟಿಗೆ ತೊಡಕು- ಮುನಿಯಾಲ್ ಉದಯ್

ಕಾರ್ಕಳ: ಈ ಚುನಾವಣೆಯಲ್ಲಿ ಗೆದ್ದು, ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯ ಸರಕಾರ ಕೊಡಮಾಡಿರುವ ಪಂಚ ಗ್ಯಾರಂಟಿ…

ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಮುಖ ಪಾತ್ರವಹಿಸಿದ್ದೆ: ಜಯಪ್ರಕಾಶ್ ಹೆಗ್ಡೆ

ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆಯು ಬುಧವಾರ ಬ್ರಹ್ಮಗಿರಿಯ…

ಬೈಕಂಪಾಡಿ: ಸೀ ಫುಡ್ ಫ್ಯಾಕ್ಟರಿ ಬೆಂಕಿಗಾಹುತಿ- ಕೋಟ್ಯಾಂತರ ರೂ.ನಷ್ಟ

ಮಂಗಳೂರು, ಮಾ.28: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು,…

ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ: ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ಸೌಹಾರ್ದ ಭೇಟಿ

ಉಡುಪಿ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರಾಮ ದೇವರಿಗೆ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ…

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಎ.2ಕ್ಕೆ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ, ಮಾ.28: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕೆ.ಜಯಪ್ರಕಾಶ್ ಹೆಗ್ಡೆ ಅವರು ಎ.2ರಂದು ತಮ್ಮ ನಾಮಪತ್ರವನ್ನು…

ಉಡುಪಿ ಚಿಕ್ಕಮಗಳೂರು ಕ್ಷೇತ್ರ: ಎ.3 ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ, ಮಾ.28: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಮೊದಲ ಬಾರಿ ಆಯ್ಕೆಯಾಗಿರುವ ಕೋಟ ಶ್ರೀನಿವಾಸ ಪೂಜಾರಿ…

error: Content is protected !!