Coastal News

ಕೊನೆಗೂ ಬಿಜೆಪಿ ಸೇರ್ಪಡೆಯಾದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಹಿಂದೂ ಸಂಘಟನೆಯ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಪಕ್ಷಕ್ಕೆ ಬರಮಾಡಿಕೊಂಡರು. ಬೆಂಗಳೂರುನಲ್ಲಿ…

ಪಿಟ್‌ಬುಲ್ ಟೆರಿಯರ್, ರಾಟ್‌ ವಿಲಿಯರ್ ಸೇರಿ 23 ತಳಿಯ ನಾಯಿಗಳ ಸಾಕಣೆ, ಮಾರಾಟ ನಿಷೇಧಿಸಿದ ಕೇಂದ್ರ

ಹೊಸದಿಲ್ಲಿ : ಮಾನವರ ಜೀವಕ್ಕೆ ಅಪಾಯಕಾರಿ ಎನಿಸಿರುವ 23 ತಳಿಯ ನಾಯಿಗಳ ಮಾರಾಟ ಮತ್ತು ಸಾಕಣೆಯನ್ನು ನಿಷೇಧಿಸುವಂತೆ ಕೇಂದ್ರ ಸರಕಾರವು…

ಮಲ್ಪೆ: ವಡಭಾಂಡ ಬಲರಾಮ ದೇವಸ್ಥಾನ ಬ್ರಹ್ಮಕಲಶೋತ್ಸವ- ಚಪ್ಪರ ಮುಹೂರ್ತ

ಮಲ್ಪೆ: ವಡಭಾಂಡ ಬಲರಾಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತಜೀರ್ಣೋದ್ಧಾರಗೊಂಡ ವಡಭಾಂಡೇಶ್ವರ ಶ್ರೀಬಲರಾಮ ದೇವಸ್ಥಾನದ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ಚಪ್ಪರ…

ನನ್ನ ಜೊತೆ ಬಿಜೆಪಿ ಸೇರಿದ್ದ ಹೆಚ್ಚಿನವರು ವಾಪಸು ಬರುತ್ತಾರೆ- ಜಯಪ್ರಕಾಶ್ ಹೆಗ್ಡೆ

ಉಡುಪಿ: ಕರ್ನಾಟಕ ಹಿಂದುಳಿದವರ್ಗಗಳ ಆಯೋಗ ಸರಕಾರಕ್ಕೆ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಗೆ ಸಂಬಂಧಿಸಿ ಮಾಡಿರುವ ಕೆಲಸದ ಬಗ್ಗೆ…

ಚುನಾವಣಾ ಬಾಂಡ್‌ಗಳ ಮೂಲಕ 400ಕೋಟಿ ರೂ. ಸಂಗ್ರಹಿಸಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಖರ್ಗೆ

ನವದೆಹಲಿ: ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸಿ 45 ಕಂಪನಿಗಳಿಂದ ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 400…

ಉಡುಪಿ: ಪ್ರಧಾನಮಂತ್ರಿ ಮತ್ಯಸಂಪದ ಯೋಜನೆಗೆ ಅರ್ಜಿ ಆಹ್ವಾನ

ಉಡುಪಿ, ಮಾ.14: ಪ್ರಧಾನಮಂತ್ರಿ ಮತ್ಯಸಂಪದ ಯೋಜನೆಯ ಮತ್ಯವಾಹಿನಿ ಯೋಜನೆಯಡಿ ತಾಜಾಮೀನು ಮಾರಾಟಕ್ಕಾಗಿ ಹಾಗೂ ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಇ-ತ್ರಿಚಕ್ರ ವಾಹನಗಳನ್ನು…

ವಾರಾಹಿ ಪೈಪ್ ಲೈನ್ ಅಳವಡಿಕೆಗೆ ಅರಣ್ಯ ಇಲಾಖೆ ಒಪ್ಪಿಗೆ: ಯಶ್ಪಾಲ್ ಸುವರ್ಣ

ಉಡುಪಿ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ವಾರಾಹಿ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ಅರಣ್ಯ ಇಲಾಖೆಯಿಂದ ತಾಂತ್ರಿಕ ಅನುಮತಿ…

ಉದ್ಯಾವರ: ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಕಾರ್ಯಕ್ರಮ

ಉದ್ಯಾವರ: ಬಿಜೆಪಿ ಮಹಾ ಶಕ್ತಿ ಕೇಂದ್ರ ಉದ್ಯಾವರ ವತಿಯಿಂದ ಉದ್ಯಾವರ ಸೌಂದರ್ಯ ಸಭಾಭವನದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ…

ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ 27-30ರ ತನಕ ವಿಶೇಷ ಜಾತ್ರಾ ಮಹೋತ್ಸವ

ಸುರತ್ಕಲ್: “1976ರಲ್ಲಿ ಶಿಬರೂರುಗುತ್ತು ಮುದ್ದಣ್ಣ ಶೆಟ್ಟರ ಮುತುವರ್ಜಿಯಲ್ಲಿ ಶಿಬರೂರು ಕ್ಷೇತ್ರವು ಸಂಪೂರ್ಣ ನವೀಕರಣಗೊಂಡಿದ್ದು 2010ರಲ್ಲಿ ಕೊಂಜಾಲಗುತ್ತು ಪ್ರಭಾಕರ ಶೆಟ್ಟರ ನೇತೃತ್ವದಲ್ಲಿ…

ಉಡುಪಿ: ನಕಲಿ ದಾಖಲೆ ಸೃಷ್ಟಿಸಿ ಹಲವರ ಹೆಸರಿನಲ್ಲಿ ಸಾಲ ಪಡೆದು ವಂಚನೆ: ದೂರು ದಾಖಲು

ಉಡುಪಿ, ಮಾ.14: ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯ ಮ್ಯಾನೇಜರ್‌, ಅಧ್ಯಕ್ಷರು ಸಹಿತ ಇತರರು ಹಲವು ಮಂದಿಯ ಹೆಸರಿನಲ್ಲಿ ನಕಲಿ…

error: Content is protected !!