Coastal News

ನಾಳೆಯೊಳಗೆ(ಮಾ.12) ಚುನಾವಣಾ ಬಾಂಡ್‌ ವಿವರವನ್ನು ಸಲ್ಲಿಸಿ: ಎಸ್‌ಬಿಐಗೆ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ತನ್ನ ಆದೇಶವನ್ನು ಪಾಲಿಸದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಚುನಾವಣಾ ಬಾಂಡ್…

ಮಾದಕ ವಸ್ತುಗಳ ದುಷ್ಪರಿಣಾಮಗಳ ಜಾಗೃತಿಗಾಗಿ ಪೊಲೀಸರಿಂದ ಮ್ಯಾರಥಾನ್

ಉಡುಪಿ: ಕರ್ನಾಟಕ ರಾಜ್ಯ ಪೊಲೀಸ್ 50ನೇ ವರ್ಷದ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ…

ಹಿರಿಯಡ್ಕ: ಸಾರ್ವಜನಿಕ ರಸ್ತೆಗೆ ತಡೆಗೋಡೆ ನಿರ್ಮಿಸಿ ಸಂಚಾರಕ್ಕೆ ತಡೆ: ದೂರು ದಾಖಲು

ಹಿರಿಯಡ್ಕ: ಸಾರ್ವಜನಿಕ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ತಡೆಗೋಡೆ ನಿರ್ಮಿಸಿ ರಸ್ತೆ ನಾಶ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತಡೆಯೊಡ್ಡಿರುವ ಬಗ್ಗೆ ಹಿರಿಯಡ್ಕ…

ವಾರಾಹಿ ಯೋಜನೆಯ ದಾರಿಯನ್ನೇ ತಪ್ಪಿಸಿ, ಕುಡಿಯುವ ನೀರಿನ ಯೋಜನೆಯಾಗಿ ಪರಿವರ್ತನೆ: ಪ್ರತಾಪ್ ಚಂದ್ರ ಶೆಟ್ಟಿ

ಕುಂದಾಪುರ: ತಾಲೂಕಿನ ವಾರಾಹಿ ತಟದಲ್ಲಿರುವ ಸುಮಾರು 2 ಸಾವಿರ ರೈತರಿಗೆ ಜನವರಿ ನಂತರ ತೋಟಕ್ಕೆ ನೀರು ಸಿಗದಿರುವ ಪರಿಸ್ಥಿತಿ ಬರಬಹುದು….

ಕರಾವಳಿಯಲ್ಲಿ ಮೀನು ಸಂತತಿ ವೃದ್ಧಿಗೆ 3 ಜಿಲ್ಲೆಗಳಲ್ಲಿ ‘ಕೃತಕ ಬಂಡೆ’ ಯೋಜನೆ ಜಾರಿ- ಸಚಿವ ಮಂಕಾಳಿ ವೈದ್ಯ

ಗಂಗೊಳ್ಳಿ: ರಾಜ್ಯದ ಪಶ್ಚಿಮ ಕರಾವಳಿಯಲ್ಲಿ ಮೀನಿನ ಸಂತತಿ ವೃದ್ಧಿಗಾಗಿ ಇದೇ ಮೊದಲ ಬಾರಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ‘ಕೃತಕ ಬಂಡೆ’…

ಸಂಸದೆ ಶೋಭಾ ಕರಂದ್ಲಾಜೆಗೆ ಲೋಕಸಭಾ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರಿಂದ ಧರಣಿ

ಚಿಕ್ಕಮಗಳೂರು, ಮಾ.10(ಉಡುಪಿ ಟೈಮ್ಸ್ ವರದಿ) ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ನಡೆಯುತ್ತಿದ್ದ ʼಗೋ ಬ್ಯಾಕ್ʼ…

ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾಗಿ ಸಂತೋಷ್ ಕರ್ನೆಲಿಯೊ ಆಯ್ಕೆ

ಉಡುಪಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2024-25 ನೇ ಸಾಲಿನ ಅಧ್ಯಕ್ಷರಾಗಿ ಕಲ್ಯಾಣಪುರ ಸಂತೆಕಟ್ಟೆಯ ಸಂತೋಷ್ ಕರ್ನೆಲಿಯೋ ಹಾಗೂ ಕಾರ್ಯದರ್ಶಿಯಾಗಿ…

error: Content is protected !!