Coastal News

ಉಡುಪಿ ಜಿಲ್ಲಾ ಸರಕಾರಿ ವಕೀಲರ ಕರ್ತವ್ಯಲೋಪ- ವಿಚಾರಣೆಯ ಬಳಿಕ ಸೂಕ್ತ ಕ್ರಮ

ಉಡುಪಿ, ಜ.30: ಉಡುಪಿಯ ಜಿಲ್ಲಾ ಸರಕಾರಿ ವಕೀಲರಾಗಿ ಕರ್ತವ್ಯ ನಿರ್ವಹಿಸುತಿದ್ದ ಅವಧಿಯಲ್ಲಿ ನ್ಯಾಯಾಲಯದ ತನಿಖೆಯಲ್ಲಿರುವ ವಿವಿಧ ಪ್ರಕರಣಗಳಲ್ಲಿ ಲಿಖಿತ ಹೇಳಿಕೆ…

ಉಡುಪಿ: ಪ್ರೇಯಸಿ ಜೊತೆ ಮೊಬೈಲ್‌ನಲ್ಲಿ ಮಾತನಾಡುತ್ತ ನೇಣಿಗೆ ಶರಣಾದ ಯುವಕ

ಉಡುಪಿ: ಪ್ರಿಯತಮೆಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕ ಕ್ಷಣಾರ್ಧದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುಂಜಿಬೆಟ್ಟು ನಿವಾಸಿ ರಾಜು ಅವರ ಪುತ್ರ…

ಮನರೇಗಾ ಕಾಯಿದೆಯನ್ನು ಮತ್ತೆ ಜಾರಿಗೊಳಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮಣಿಪಾಲ: ಕೇಂದ್ರ ಸರಕಾರವು ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಯೋಜನೆಯಾದ ಮನರೇಗಾ ಕಾಯಿದೆಯನ್ನು ಪುನಃ ಜಾರಿಗೊಳಿಸಬೇಕೆಂದು ಆಗ್ರಹಿಸಿ ಇಂದು ಪರ್ಕಳದಲ್ಲಿ ಸುಕೇಶ್…

ಪರಿಶಿಷ್ಟ ಜಾತಿ ಪಂಗಡದ ಮುಖ್ಯಮಂತ್ರಿ ಆರೋಗ್ಯ ವಿಮಾ ಯೋಜನೆಯ ಸಭೆ

ಉಡುಪಿ: ನಗರಸಭೆಯ ಪರಿಶಿಷ್ಟ ಜಾತಿ ಪಂಗಡದ ಮುಖ್ಯಮಂತ್ರಿ ಆರೋಗ್ಯ ವಿಮಾ ಯೋಜನೆಯ ಬಗ್ಗೆ ನಗರಸಭಾ ಪೌರಾಯುಕ್ತರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ…

ಉಡುಪಿ: ಫೆ.2ರಂದು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಯೋಜನೆ ಕುರಿತ ಮಾಹಿತಿ ಕಾರ್ಯಾಗಾರ

ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಯೋಜನೆಯಡಿ ಬ್ರಾಹ್ಮಣ ಸಮುದಾಯದವರಿಗೆ ಸಿಗುವ ಧನ…

ಕೇಂದ್ರದ ಮೋದಿ ಸರಕಾರದ ವಿರುದ್ಧ ಬನ್ನಂಜೆ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ ಮುಷ್ಕರ

ಉಡುಪಿ: ಕೇಂದ್ರ ಸರಕಾರವು ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಯೋಜನೆಯದ ಮನರೇಗಾ ಕಾಯಿದೆಯನ್ನು ಪುನಃ ಜಾರಿಗೊಳಿಸಬೇಕೆಂದು ಆಗ್ರಹಿಸಿ ಇಂದು ಬನ್ನಂಜೆ ವಾರ್ಡ್…

ಉಡುಪಿ: ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿದ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ

ಉಡುಪಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ-MGNREGA ಹೆಸರು ಮತ್ತು ಅದರಲ್ಲಿದ್ದ…

ಸಾಮಾಜಿಕ ಮಾಧ್ಯಮದಲ್ಲಿ ದ್ವೇಷಪೂರಿತ ಪೋಸ್ಟ್‌ ಹಂಚಿದ ಉದ್ಯಮಿ ಹಾಗೂ ಬ್ಯಾಂಕ್‌ನ ವ್ಯವಸ್ಥಾಪಕನ ಬಂಧನ

ಬ್ರಹ್ಮಾವರ: ಸಾಮಾಜಿಕ ಮಾಧ್ಯಮದಲ್ಲಿ ದ್ವೇಷಪೂರಿತ ಪೋಸ್ಟ್‌ಗಳನ್ನು ಹಂಚಿಕೊಂಡ ಇಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಕುಂದಾಪುರ‌…

ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಕೆ- ಜೂ.1 ರವರೆಗೆ ವಿಸ್ತರಣೆ- ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಸೇರಿದಂತೆ ಎಲ್ಲಾ ಬಸ್‌ಗಳಿಗೆ ತಾಂತ್ರಿಕ ಹಾಗೂ ಇತರ ಕಾರಣಗಳಿಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ…

error: Content is protected !!