Coastal News

ಉಡುಪಿ: ಕಾರಿನ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಸೊಸೈಟಿಗೆ ವಂಚನೆ- ಪ್ರಕರಣ ದಾಖಲು

ಉಡುಪಿ: ವ್ಯಕ್ತಿಯೋರ್ವರು ಸೊಸೈಟಿಯಲ್ಲಿ ಪಡೆದ ಸಾಲ ಮರುಪಾವತಿಸದೆ, ಸಾಲ ಸಂದಾಯದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿರುವ ಕುರಿತು ನಗರ ಪೊಲೀಸ್‌…

ಶಾಲಾ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿಯ ಅತ್ಯಾಚಾರ- ಆರೋಪಿ ಬಂಧನ

ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೊರ್ವ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ…

ಸಹಕಾರಿ ಸಂಸ್ಥೆಗಳು ಜನ ಸಾಮಾನ್ಯರ ಅಗತ್ಯತೆಗಳಿಗೆ ಬಹು ವೇಗವಾಗಿ ಸ್ಪಂದಿಸುತ್ತಿದೆ -ಜಯಕರ್ ಶೆಟ್ಟಿ

ಉಡುಪಿ: ಸಹಕಾರ ರತ್ನ ಪುರಸ್ಕಾರ ದೊರೆತ ಸಂಧರ್ಭದಲ್ಲಿ ಅಭಿನಂದನಾ ಸಮಿತಿಯ ವತಿಯಿಂದ ನಾಗರಿಕ ಅಭಿನಂದನೆಯು ಶನಿವಾರದಂದು ಕೊಡವೂರು ಶಾಲಾ ವಠಾರದಲ್ಲಿ…

ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಯಕ್ಷಗಾನ ಪ್ರಸಂಗಕೃತಿ ಅನಾವರಣ

ಉಡುಪಿ: ಯಕ್ಷಗಾನ ಪ್ರಸಂಗಸಾಹಿತ್ಯಕ್ಕೆ ಸುಮಾರು ಏಳುನೂರು ವರ್ಷಗಳ ಇತಿಹಾಸವಿದೆ. ಸಾವಿರಕ್ಕೂ ಅಧಿಕ ಕವಿಗಳು ಪ್ರಸಂಗ ರಚಿಸಿದ್ದಾರೆ. ಎಲ್ಲ ಪ್ರಸಂಗಗಳೂ ರಂಗದಲ್ಲಿ…

error: Content is protected !!