Coastal News

ಉಡುಪಿ ಪತ್ರಿಕಾ ಭವನ ಸಮಿತಿ: ಸಂಚಾಲಕರಾಗಿ ಅಜಿತ್ ಆರಾಡಿ, ಸಹಸಂಚಾಲಕರಾಗಿ ಅಂಕಿತ್ ಶೆಟ್ಟಿ ಆಯ್ಕೆ

ಉಡುಪಿ, ಅ.18: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಉಡುಪಿ ಪತ್ರಿಕಾ ಭವನ ಸಮಿತಿಯ…

ಧರ್ಮಸ್ಥಳ: ಸೂರ್ಯಗ್ರಹಣ ಹಿನ್ನೆಲೆ- ಅ.25 ರಂದು ಭಕ್ತರಿಗಿಲ್ಲ ದೇವರ ದರ್ಶನ

ಬೆಳ್ತಂಗಡಿ, ಅ.19 : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಅ.25 ರಂದು ಭಕ್ತರಿಗೆ ದೇವರ…

ಪರೇಶ್ ಮೇಸ್ತ ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ: ಸಿಬಿಐ ವರದಿಯಲ್ಲಿ ಉಲ್ಲೇಖ

ಕಾರವಾರ ಅ.19 : ಹೊನ್ನಾವರದ ಪರೇಶ್ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಹತ್ವದ ಮಾಹಿತಿ…

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹಳದಿ ಅಲರ್ಟ್ ಘೋಷಣೆ

ಬೆಂಗಳೂರು ಅ.19 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಅ. 20ರಿಂದ 22 ರವರೆಗೆ ಕರಾವಳಿ ಸೇರಿದಂತೆ ರಾಜ್ಯದ…

ಗಂಗೊಳ್ಳಿ: ರೌಡಿಶೀಟರ್ ಮೊಹಮ್ಮದ್ ಸುಭಾನ್ ಗಡಿಪಾರಿಗೆ ಆದೇಶ

ಉಡುಪಿ ಅ.18 (ಉಡುಪಿ ಟೈಮ್ಸ್ ವರದಿ): ಹಲವಾರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಮೊಹಮ್ಮದ್…

ಕೆಮ್ಮಣ್ಣು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಹಠಾತ್ ಸಾವು

ಉಡುಪಿ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೋರ್ವಳು ಹಠಾತ್ ಆಗಿ ಮೃತಪಟ್ಟ ಘಟನೆ ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಕಂಬಳತೋಟ ಎಂಬಲ್ಲಿ ಅ.17ರಂದು…

ಅ.22 ರಂದು ಬ್ರಹ್ಮಾವರ ವಲಯ ಕೃಷಿ ಕೇಂದ್ರದಲ್ಲಿ “ಕೃಷಿ ಮಹೋತ್ಸವ”

ಉಡುಪಿ, ಅ.18: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಶಿವಮೊಗ್ಗ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ…

ಬೈಂದೂರು: ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಏಣಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬಿಜೆಪಿ ಮುಖಂಡ ಮೃತ್ಯು

ಬೈಂದೂರು ಅ.18 (ಉಡುಪಿ ಟೈಮ್ಸ್ ವರದಿ): ಬೈಂದೂರು ತಾಲೂಕಿನ ಶಿರೂರಿನಲ್ಲಿ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ…

ಕುಂದಾಪುರ: ಆಟವಾಡುತ್ತಿದ್ದಾಗ ಕುಸಿದು ಬಿದ್ದು 30 ವರ್ಷದ ಯುವಕ ಮೃತ್ಯು

ಶಂಕರನಾರಾಯಣ ಅ.18 (ಉಡುಪಿ ಟೈಮ್ಸ್ ವರದಿ): ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ….

error: Content is protected !!