Coastal News

ಹೊಸ ಕ್ರಿಮಿನಲ್ ಕಾನೂನು-ಪೊಲೀಸ್ ರಾಜ್ಯ ನಿರ್ಮಿಸುವ ಹುನ್ನಾರ-ಚಿಂತಕ ಶಿವ ಸುಂದರ್ ಆರೋಪ

ಉಡುಪಿ ಸೆ.21(ಉಡುಪಿ ಟೈಮ್ಸ್ ವರದಿ): ನೂತನ ಮೂರು ಅಪರಾಧಿಕ ಕಾನೂನುಗಳು ಬಲಾಢ್ಯರಿಗೆ ಲೋಪಗಳ ಮೂಲಕ ಬಿಡುಗಡೆಗೆ ದಾರಿ ಹಾಗೂ ಬಡವರಿಗೆ…

ತಿರುಪತಿ ಪ್ರಸಾದದಲ್ಲಿ ಕಲಬೆರಕೆ ದೊಡ್ಡ ಅಪಚಾರ-ಪರ್ಯಾಯ ಶ್ರೀ

ಉಡುಪಿ, ಸೆ.21(ಉಡುಪಿ ಟೈಮ್ಸ್ ವರದಿ): ಹಿಂದೂ ಧರ್ಮೀಯರ ಅತ್ಯಂತ ಪ್ರಮುಖ ಶ್ರದ್ಧಾಕೇಂದ್ರ ತಿರುಪತಿಯ ಶ್ರೀವೇಂಕಟೇಶ್ವರ ದೇವರ ಪರಮ ಪಾವನವಾದ ನೈವೇದ್ಯ…

ಉಡುಪಿ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗ ನೀಡುವ…

ಹಿಂದುಳಿದವರ ಪ್ರಗತಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದು – ಪ್ರೇಮ್ ಪ್ರಸಾದ್ ಶೆಟ್ಟಿ

ಶಿರ್ವ: ಎಸ್‌ವಿಐಟಿಎಂ, ಬಂಟಕಲ್ ಕಾಲೇಜ್‌ನಲ್ಲಿ ಇಂಜಿನೀಯರಿಂಗ್ ವಿದ್ಯಾರ್ಥಿಗಳ ನೂತನ ಕಾಲೇಜು ಸೇರ್ಪಡೆ ಕಾರ್ಯಕ್ರಮದಲ್ಲಿ ನ್ಯಾಯವಾದಿ, ಸಾಮಾಜಿಕ ಹೋರಾಟಗಾರ ಪ್ರೇಮ್ ಪ್ರಸಾದ್…

ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನ ಸಮಿತಿಗೆ ಸುರೇಂದ್ರ ಶೆಟ್ಟಿ ಆಯ್ಕೆ

ಬೆಂಗಳೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಕೋಟೇಶ್ವರದ ಸುರೇಂದ್ರ ಶೆಟ್ಟಿಯವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಒಟ್ಟು…

ಹೂಡೆ: ವಿದ್ಯಾರ್ಥಿಗಳು ಪ್ರಶ್ನಿಸುವ ಗುಣವನ್ನು ಬೆಳೆಸಿಕೊಳ್ಳಬೇಕು- ಶಿವಸುಂದರ್

ಹೂಡೆ: ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜು, ಹೂಡೆ ಮತ್ತು ಎಪಿಸಿಆರ್ ಉಡುಪಿ ಜಿಲ್ಲಾ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕಾನೂನು ಕಾರ್ಯಗಾರವನ್ನು…

error: Content is protected !!