Coastal News

ಕಡಿಯಾಳಿ: ಸುತ್ತುಪೌಳಿ, ತಿರುಗುವ ಮುಚ್ಚಿಗೆ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಉಡುಪಿ ಜೂ.1 (ಉಡುಪಿ ಟೈಮ್ಸ್ ವರದಿ): ಜೀರ್ಣೋದ್ಧಾರಗೊಂಡಿರುವ ಉಡುಪಿ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಹಿತ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ…

ಉಡುಪಿ ಬಿಆರ್’ಎಸ್ ಆಸ್ಪತ್ರೆಯ ಸಿಬ್ಬಂದಿಗಳ 5 ತಿಂಗಳ ಬಾಕಿ ವೇತನ ಕೂಡಲೇ ಬಿಡುಗಡೆ- ಸಿಎಂ ಬೊಮ್ಮಾಯಿ

ಉಡುಪಿ ಜೂ.1(ಉಡುಪಿ ಟೈಮ್ಸ್ ವರದಿ): ನಗರದ ಕೂಸಮ್ಮ ಶಂಭು ಶೆಟ್ಟಿ, ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳ…

ಕಾರ್ಕಳ: ಕಾಡುಕೋಣ ಡಿಕ್ಕಿ – ಬೈಕ್ ಸವಾರ ಸಾವು ಇನ್ನೋರ್ವನಿಗೆ ಗಾಯ

ಕಾರ್ಕಳ ಜೂ.1 (ಉಡುಪಿ ಟೈಮ್ಸ್ ವರದಿ): ತಾಲೂಕಿನ ಮಾಳ ಗ್ರಾಮದ ಹುಕ್ರಟ್ಟೆ-ಬಜಗೋಳಿಯ ರಸ್ತೆಯಲ್ಲಿ ನಿನ್ನೆ ರಾತ್ರಿ ಕಾಡುಕೋಣವೊಂದಕ್ಕೆ ಬೈಕ್ ಡಿಕ್ಕಿ…

ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ) ವೇದಿಕೆಯಲ್ಲೇ ಕುಸಿದು ಬಿದ್ದು ಸಾವು

ಕೊಲ್ಕತ್ತಾ: ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ) ವೇದಿಕೆಯಲ್ಲೇ ಕುಸಿದು ಬಿದ್ದ ನಿಧನರಾಗಿದ್ದಾರೆ. ಕೋಲ್ಕತಾದಲ್ಲಿ ನಜ್ರುಲ್ ಮಂಜ್‌ನಲ್ಲಿ ಆಯೋಜಿಸಿದ್ದ ಕಾನ್ಸರ್ಟ್‌ನಲ್ಲಿ…

ಹೆಣ್ಣು ಮಕ್ಕಳನ್ನು ಕೆಣಕಲು ಬಂದರೆ ತ್ರಿಶೂಲ ದೀಕ್ಷೆಯ ಪ್ರಯೋಗಕ್ಕೂ ಸಿದ್ದವಾಗಬೇಕು- ಸುನೀಲ್ ಕೆ.ಆರ್

ಕುಂದಾಪುರ, ಮೇ 31: ಕರಾವಳಿಯಲ್ಲಿ ದುರ್ಗಾವಾಹಿನಿ ತಂಡಗಳು ಇನ್ನಷ್ಟು ರಚನೆಯಾಗಲಿದೆ. ಟಾಸ್ಕ್ ಪೊರ್ಸ್ ಮಾದರಿಯಲ್ಲಿ ಕೆಲಸ ಮಾಡಲಿದೆ, ಹಿಂದೂ ಸಮಾಜದ ಹೆಣ್ಣು…

ಕೆಳವರ್ಗದ ಯುವಕರನ್ನು ಮುಂದೆ ಇಟ್ಟುಕೊಂಡು ಹಲ್ಲೆ ನಡೆಸುತ್ತಿರುವ ಸಂಸ್ಕೃತಿ ಹೆಚ್ಚುತ್ತಿದೆ- ಚಿಂತಕ ಫಣಿರಾಜ್

ಉಡುಪಿ ಮೇ 31: ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ಇಂದು ಸಹಬಾಳ್ವೆ…

ಅವಶ್ಯಕತೆ ಬಿದ್ದರೇ ಕಂಚಿನಡ್ಕ ಚಲೋ- ಯಶ್ಪಾಲ್ ಸುವರ್ಣ

ಉಡುಪಿ: ಕಂಚಿನಡ್ಕ ಮಿಂಚಿನ ಬಾವಿ ಶ್ರೀ ಬಬ್ಬುಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಹಿಂ.ಮೋರ್ಚಾದ ಪ್ರ.ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಮಂಗಳವಾರ ಸಂಜೆ…

ಪತ್ರಿಕಾ ಧರ್ಮ ಎತ್ತಿ ಹಿಡಿಯುವ ಕೆಲಸ ಪತ್ರಕರ್ತರಿಂದಾಗಲಿ: ಡಿಸಿಪಿ ಹರಿರಾಮ್ ಶಂಕರ್

ಮಂಗಳೂರು*: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲ್ಪಡುವ 2021ನೆಯ ಸಾಲಿನ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಯನ್ನು ‘ಹೊಸ…

ವಿತ್ತೀಯ ವರ್ಷದಲ್ಲಿ 500 ರೂ.ಮುಖ ಬೆಲೆಯ 79,669 ನಕಲಿ ನೋಟು ಪತ್ತೆ- ಆರ್’ಬಿಐ ಮಾಹಿತಿ!

ಬೆಂಗಳೂರು: ನಕಲಿ ನೋಟು ದಂಧೆ, ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಾಡಿದ್ದ ನೋಟು ರದ್ದತಿ ವಿಫಲವಾಯಿತೇ.. ಇಂತಹುದೊಂದು ಪ್ರಶ್ನೆ ಭಾರತೀಯ…

error: Content is protected !!