National News 2ನೇ ಬಾರಿ ಅಮೆರಿಕ ಅಧ್ಯಕ್ಷ ಪಟ್ಟ: ‘ಐತಿಹಾಸಿಕ ಗೆಲುವು’ ಸಾಧಿಸಿದ ಟ್ರಂಪ್‌ಗೆ ಪ್ರಧಾನಿ ಮೋದಿ ಅಭಿನಂದನೆ November 6, 2024 ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ…
National News ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಮಲಾ ಹ್ಯಾರಿಸ್ ಹಿಂದಿಕ್ಕಿದ ಡೊನಾಲ್ಡ್ ಟ್ರಂಪ್‌ಗೆ ಭಾರಿ ಮುನ್ನಡೆ! November 6, 2024 ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ರೋಚಕ ಘಟ್ಟ ತಲುಪಿದೆ. ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಅವರ ಪ್ರತಿಸ್ಪರ್ಧಿ ಡೆಮಾಕ್ರಟಿಕ್ ಅಭ್ಯರ್ಥಿ…
National News ಚುನಾವಣಾ ರ‍್ಯಾಲಿಯಲ್ಲಿ ಸುಳ್ಳು ಹೇಳುವುದಕ್ಕಿಂತ, ವಾಸ್ತವ ಸಮಸ್ಯೆಗಳ ಕುರಿತು ಮಾತನಾಡಿ: ಪ್ರಧಾನಿಗೆ ಖರ್ಗೆ ಸವಾಲು November 4, 2024 ಹೊಸದಿಲ್ಲಿ : ಚುನಾವಣಾ ರ‍್ಯಾಲಿಗಳಲ್ಲಿ ಪ್ರತಿಪಕ್ಷಗಳ ವಿರುದ್ಧ ಸುಳ್ಳು ಹೇಳುವುದರ ಬದಲು ವಾಸ್ತವ ಸಮಸ್ಯೆಗಳ ಬಗ್ಗೆ ಮಾತನಾಡಿ ಎಂದು ಕಾಂಗ್ರೆಸ್…
National News ಕಣ್ಣಿನ ಕಪ್ಪುಪಟ್ಟಿ ತೆರವು – ಕೈಯಲ್ಲಿ ಕತ್ತಿಯ ಜಾಗದಲ್ಲಿ ಸಂವಿಧಾನ ಪುಸ್ತಕ: ಬದಲಾಯ್ತು ನ್ಯಾಯದೇವತೆಯ ಸ್ವರೂಪ! October 17, 2024 ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ‘ಲೇಡಿ ಆಫ್ ಜಸ್ಟಿಸ್’ ಅಂದರೆ ನ್ಯಾಯ ದೇವತೆಯ ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ಪ್ರತಿಮೆಯ ಕಣ್ಣಿನ…
National News ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಭಾಗಿ, ಸೂರ್ಯಾಸ್ತದೊಳಗೆ ರಾಜೀನಾಮೆ ನೀಡಬೇಕು October 16, 2024 ನವದೆಹಲಿ: ಕೆ ಮರಿಗೌಡ ಅವರು ಮುಡಾ ಅಧ್ಯಕ್ಷ ಸ್ಥಾನದಿಂದ ಬುಧವಾರ ಕೆಳಗಿಳಿದ ಬೆನ್ನಲ್ಲೇ, ಭೂ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂರ್ಯ…
National News ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ-ರಾಜ್ಯದಲ್ಲೂ ನಡೆಯಲಿದೆ ಉಪಚುನಾವಣೆ October 15, 2024 ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಅ.15 ರಂದು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನ ವಿಧಾನಸಭಾ ಚುನಾವಣೆಗಳಿಗೆ ದಿನಾಂಕ ಘೋಷಣೆ ಮಾಡಿದೆ. ನವದೆಹಲಿಯ…
National News ಮುಂಬೈ: ಡಿಸಿಎಂ ಅಜಿತ್ ಪವಾರ್ ಆಪ್ತ, ಮಾಜಿ ಸಚಿವ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಬರ್ಬರ ಹತ್ಯೆ October 13, 2024 ಮುಂಬೈ: ವಿಧಾನಸಭೆ ಚುನಾವಣೆ ರಂಗೇರುವ ಮೊದಲೇ ಮಹಾರಾಷ್ಟ್ರದಲ್ಲಿ ಗುಂಡಿನ ಸದ್ದಿಗೆ ಮಾಜಿ ಸಚಿವ ಬಲಿಯಾಗಿದ್ದಾರೆ. ಶನಿವಾರ ರಾತ್ರಿ ನಗರದ ಬಾಂದ್ರಾ ಪ್ರದೇಶದಲ್ಲಿ…
National News ನಾನು ಪಾಕಿಸ್ತಾನಕ್ಕೆ ಹೋಗುತ್ತಿರುವುದು ದ್ವಿಪಕ್ಷೀಯ ಚರ್ಚೆಗೆ ಅಲ್ಲ, ಬಹುಪಕ್ಷೀಯ ಕಾರ್ಯಕ್ರಮಕ್ಕೆ: ಎಸ್ ಜೈಶಂಕರ್ October 5, 2024 ನವದೆಹಲಿ: ಅಕ್ಟೋಬರ್ ಮಧ್ಯಭಾಗದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳಲಿದ್ದಾರೆ…
National News ತಿರುಪತಿ ಲಡ್ಡು ವಿವಾದ: ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶ October 4, 2024 ಹೊಸದಿಲ್ಲಿ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಎಸ್ ಐಟಿ ತನಿಖೆಗೆ…
National News ಸಾರ್ವಜನಿಕ ಸ್ಥಳಗಳಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ನೆಲಸಮ ಮಾಡಬೇಕು: ಸುಪ್ರೀಂ ಕೋರ್ಟ್ October 1, 2024 ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್…