National News

ಅಯೋಧ್ಯೆ ರಾಮಮಂದಿರದ ಭೂಮಿ ಖರೀದಿಗೆ ಸಂಬಂಧಿಸಿದ ವಿವಾದಕ್ಕೆ ಟ್ರಸ್ಟ್ ಸ್ಪಷ್ಟನೆ

ಹೊಸದಿಲ್ಲಿ ಜೂ.15: ಅಯೋಧ್ಯೆ ರಾಮಮಂದಿರದ ಭೂಮಿ ಖರೀದಿಗೆ ಸಂಬಂಧಿಸಿದ ವಿವಾದಕ್ಕೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ…

ಪತ್ರಿಕಾಗೋಷ್ಠಿಯಲ್ಲಿ ಕೋಕ್ ಬೇಡ ನೀರು ಕುಡಿಯಿರಿ ಎಂದ ರೊನಾಲ್ಡೊ: ವಿಡಿಯೋ ವೈರಲ್!

ಪೋರ್ಚುಗಲ್: ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಪತ್ರಿಕಾಗೋಷ್ಠಿಯಲ್ಲಿ ಕೋಕ್ ಬಾಟಲಿಗಳನ್ನು ದೂರ ಸರಿಸಿ ನೀರು ಕುಡಿಯಿರಿ ಎಂದು ಹೇಳಿದ್ದು ಈ…

ಮಾಸ್ಕ್‌’ಗೆ ಗುಡ್ ಬಾಯ್ ಹೇಳಿದ ಇಸ್ರೇಲ್‌ !

ಜೆರುಸಲೆಮ್: ಇಸ್ರೇಲ್‌ನಲ್ಲಿ ಕೋವಿಡ್‌ ಲಸಿಕೆ ಅಭಿಯಾನ ಸಂಪೂರ್ಣ ಯಶಸ್ವಿಯಾಗಿದ್ದು, ಕೋವಿಡ್‌ ಮಾರ್ಗಸೂಚಿ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಜನರು ಇನ್ನು ಮುಂದೆ ಒಳಾಂಗಣಗಳಲ್ಲೂ…

ಕೋವಿಡ್‌ ಲಸಿಕೆಯಿಂದ 68 ವರ್ಷದ ಹಿರಿಯರ ಸಾವು: ಮೊದಲ ಸಾವು ದೃಢಪಡಿಸಿದ ಸರ್ಕಾರ

ನವದೆಹಲಿ: ಕೋವಿಡ್‌ ಲಸಿಕೆಯ ಅಡ್ಡ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ನೇಮಿಸಿರುವ ಸಮಿತಿ, ದೇಶದಲ್ಲಿ ಕೋವಿಡ್‌–19 ಲಸಿಕೆಯ ಅಡ್ಡ…

ವಿಶ್ವ ದಾನಿ ರಾಷ್ಟ್ರಗಳ ಸೂಚ್ಯಂಕದಲ್ಲಿ ಭಾರತಕ್ಕೆ 14ನೇ ಸ್ಥಾನ!

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಇಡೀ ವಿಶ್ವ ಸಮುದಾಯವನ್ನು ಪರಸ್ಪರ ಸಹಾಯಕ್ಕೆ ನಿಲ್ಲುವಂತೆ ಮಾಡಿದ್ದು, ವಿಶ್ವ ದಾನಿಗಳ ರಾಷ್ಟ್ರಗಳ ಸೂಚ್ಯಂಕದಲ್ಲಿ ಭಾರತ 14ನೇ ಸ್ಥಾನದಲ್ಲಿದೆ. ಕೋವಿಡ್-19…

ದರೋಡೆಕೋರರಿಂದ 13 ಕೆಜಿ ಚಿನ್ನದ ಬಿಸ್ಕೆಟ್‌ ವಶಕ್ಕೆ- ಸುಪ್ರೀಂ ಕೋರ್ಟ್‌ ನ್ಯಾಯವಾದಿ ಹೆಸರು ತಳುಕು?

ನೋಯ್ಡಾ ಜೂ.14: ದರೋಡೆಕೋರರಿಂದ 13 ಕೆ.ಜಿ ಚಿನ್ನದ ಬಿಸ್ಕೆಟ್‌ ವಶಪಡಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಯ್ಡಾ ಪೊಲೀಸರು ʼಸುಪ್ರೀಂ ಕೋರ್ಟ್‌ ನ್ಯಾಯವಾದಿʼ ಎಂದು ಹೇಳಿಕೊಂಡಿರುವ ಕಿಸ್ಲೇ ಪಾಂಡೆ…

ರಾಮ ಮಂದಿರ ಟ್ರಸ್ಟ್ ಅಕ್ರಮ ಭೂ ಹಗರಣದಲ್ಲಿ ಭಾಗಿ: ಆಸ್ತಿಯ ಬೆಲೆ ನಿಮಿಷದಲ್ಲಿ ರೂ.2 ಕೋಟಿಯಿಂದ 18.5ಕೋ. ಮಾರಾಟ- ಎಸ್ಪಿ ಆರೋಪ

ಲಕ್ನೋ ಜೂ.14: ಕಳೆದ ವರ್ಷ ಕೇಂದ್ರ ಸರಕಾರ ಸ್ಥಾಪಿಸಿದ ರಾಮ ಮಂದಿರ ಟ್ರಸ್ಟ್ ಅಕ್ರಮ ಭೂ ಹಗರಣದಲ್ಲಿ ಭಾಗಿಯಾಗಿದೆ ಎಂಬ ಗಂಭೀರ…

ಕಾಂಗ್ರೆಸ್ ನಲ್ಲಿ ಜಡತ್ವ ಇಲ್ಲವೆಂಬುದನ್ನು ತೋರಿಸಲು ಸುಧಾರಣೆಗಳ ಅಗತ್ಯವಿದೆ: ಕಪಿಲ್ ಸಿಬಲ್

ನವದೆಹಲಿ: ಕಾಂಗ್ರೆಸ್ ನಲ್ಲಿ ಆಮೂಲಾಗ್ರ ಸುಧಾರಣೆಗಳಾಗಿ ಬಿಜೆಪಿಗೆ ಸೂಕ್ತವಾದ ಪರ್ಯಾಯವಾದ ವಿರೋಧಪಕ್ಷವಾಗಿ ತನ್ನನ್ನು ಪ್ರಸ್ತುತಪಡಿಸಿಕೊಳ್ಳಬೇಕೆಂದು ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್…

ಹಣ, ಹೆಣದ ಮೇಲೆ ಕಾಂಗ್ರೆಸ್ ರಾಜಕೀಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ‘ಯಾವ ದೇಶದಲ್ಲೂ ಕೋವಿಡ್ ಮುಂದಿಟ್ಟುಕೊಂಡು ಯಾರೂ ರಾಜಕೀಯ ಮಾಡಿಲ್ಲ. ಆದರೆ, ನಮ್ಮ‌ ದೇಶದಲ್ಲಿ ಕಾಂಗ್ರೆಸ್‌ಗೆ ಅದೊಂದು ರಾಜಕೀಯ ಅಸ್ತ್ರವಾಗಿದೆ….

ಪ್ರಧಾನಿ ಮೋದಿಗೆ ಭಾರತೀಯರು ಮುಖ್ಯವಲ್ಲ- ರಾಜಕೀಯ ಮುಖ್ಯ: ಪ್ರಿಯಾಂಕಾ ವಾಗ್ದಾಳಿ

ನವದೆಹಲಿ: ಈ ದೇಶದ ಪ್ರಧಾನಿಗೆ ಭಾರತೀಯರು ಮುಖ್ಯವಲ್ಲ, ಕಾಜಕೀಯ ಮುಖ್ಯ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಪ್ರಧಾನಿ ಮೋದಿ ವಿರುದ್ಧ…

error: Content is protected !!