National News

ಕೋವಿಡ್-19 ತಡೆಗೆ ಇರುವ ಏಕೈಕ ಮಾರ್ಗ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್-ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿ ಕೋವಿಡ್-19 ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್…

ದೇಶಾದ್ಯಂತ ಲಾಕ್ ಡೌನ್ ಹೇರಲು ಭಾರತಕ್ಕೆ ಅಮೆರಿಕ ಸಲಹೆ

ವಾಷಿಂಗ್ಟನ್: ಭಾರತದಲ್ಲಿ ಹೆಚ್ಚಾಗುತ್ತಿರುವ ಕೊರೋನಾವೈರಸ್ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೆರಿಕದ ಶ್ವೇತಭವನದ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಆಂಥೋನಿ ಫೌಸಿ,…

ಏರ್ ಇಂಡಿಯಾ ವಿಮಾನದ 30 ಪ್ರಯಾಣಿಕರಿಗೆ ಕೊರೋನಾ- ಇಟಲಿಯಲ್ಲಿ ಎಲ್ಲ 242 ಪ್ರಯಾಣಿಕರ ಕ್ವಾರಂಟೈನ್!

ರೋಮ್: ಭಾರತದ ಅಮೃತ್ ಸರ್ ದಿಂದ ರೋಮ್ ಗೆ ಬಂದಿಳಿದಿದ್ದ ಪ್ರಯಾಣಿಕ ವಿಮಾನದ 30 ಮಂದಿ ಪ್ರಯಾಣಿಕರಿಗೆ ಕೋವಿಡ್ ಸೋಂಕು ತಗುಲಿರುವುದು…

ಕೋವಿಡ್-19 ಪರಿಹಾರ ಸಾಮಗ್ರಿ ಆಮದು- ಆರೋಗ್ಯ ಸೆಸ್’ಗೆ ವಿನಾಯಿತಿ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೋವಿಡ್ ಸಂಬಂಧಿತ ಪರಿಹಾರ ಸಾಮಗ್ರಿಗಳ ಆಮದಿಗೆ ಮೂಲ ಕಸ್ಟಮ್ಸ್ ಸುಂಕ ಹಾಗೂ ಆರೋಗ್ಯ ಸೆಸ್ ಗೆ ಕೇಂದ್ರ ಸರ್ಕಾರ…

ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ – ಕೆಕೆಆರ್ ಮತ್ತು ಆರ್’ಸಿಬಿ ನಡುವಿನ ಪಂದ್ಯ ಮುಂದೂಡಿಕೆ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು, ಪರಿಣಾಮ ಇಂದು ನಡೆಯಬೇಕಾಗಿದ್ದ ಕೆಕೆಆರ್ ಮತ್ತು…

ರಾಜಕಾರಣಕ್ಕೆ ಜೈ ಶ್ರೀರಾಮ್ ಬಳಕೆಯಿಂದ ಬಂಗಾಳದಲ್ಲಿ ಬಿಜೆಪಿಗೆ ಸೋಲು- ಕಪಿಲ್ ಸಿಬಲ್

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಟಿಎಂಸಿ ಹಾಗೂ ಮೂರನೇ ಬಾರಿಗೆ ಮುಖ್ಯಮಂತ್ರಿ ಹುದ್ದೆಗೇರಲು ಸಿದ್ಧತೆ ನಡೆಸಿರುವ…

ಉಚಿತ ಸಾಮೂಹಿಕ ಲಸಿಕೆ ಅಭಿಯಾನ ದೇಶಾದ್ಯಂತ ಆರಂಭಿಸಿ- 13 ವಿರೋಧ ಪಕ್ಷಗಳ ನಾಯಕರ ಒತ್ತಾಯ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ತೀವ್ರವಾಗಿದೆ. ದಿನನಿತ್ಯ ಸಾವಿರಾರು ಮಂದಿ ಸೋಂಕಿಗೆ ತುತ್ತಾಗುತ್ತಿದ್ದಾರೆ ಮತ್ತು ನೂರಾರು ಮಂದಿ ಬಲಿಯಾಗುತ್ತಿದ್ದಾರೆ….

ಮತ ಮರು ಎಣಿಕೆಗೆ ಕೋರ್ಟ್’ಗೆ ಅರ್ಜಿ: ಕಾಳಿಘಾಟ್ ದೇಗುಲಕ್ಕೆ ಭೇಟಿ, ಪ್ರಾರ್ಥನೆ ಸಲ್ಲಿಸಿದ ಮಮತಾ ಬ್ಯಾನರ್ಜಿ

ಕೋಲ್ಕತಾ: ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ.. ಆದರೆ ನಂದಿಗ್ರಾಮ ಚುನಾವಣಾ ಫಲಿತಾಂಶದ ಕುರಿತು ಮರು ಮತಎಣಿಕೆಗೆ ಕೋರ್ಟ್ ಗೆ…

ನಂದಿ ಗ್ರಾಮದಲ್ಲಿ ಮಮತಾ ಬ್ಯಾನರ್ಜಿ’ಗೆ ಸೋಲು – ಸುವೇಂದು ಅಧಿಕಾರಿಗೆ ಜಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ 1,662 ಮತಗಳ ಅಂತರದಿಂದ ಗೆದ್ದಿದ್ದಾರೆ. ಟಿಎಂಸಿಯಿಂದ…

ಕೇರಳದಲ್ಲಿ ಮತ್ತೊಮ್ಮೆ ಎಲ್‍ಡಿಎಫ್ – ಶೂನ್ಯ ಸುತ್ತಿದ ಬಿಜೆಪಿ

ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪಿಣರಾಯ್ ವಿಜಯನ್ ಅಧಿಕಾರಕ್ಕೆ ಏರಿದ್ದಾರೆ. ಆರಂಭದಿಂದಲೇ ಮುನ್ನಡೆ ಸಾಧಿಸಿದ್ದ ಎಲ್‍ಡಿಎಫ್ ಮೈತ್ರಿಕೂಟ ಭಾರೀ ಮುನ್ನಡೆಯನ್ನು ಪಡೆಯುವ…

error: Content is protected !!