National News

ಬಿಪಿಸಿಎಲ್‌’ನ ಅಸ್ಸಾಂ ತೈಲ ಸಂಸ್ಕರಣಾ ಘಟಕ ರೂ.9,876 ಕೋಟಿಗೆ ಮಾರಾಟ

ನವದೆಹಲಿ: ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌ (ಬಿಪಿಸಿಎಲ್‌) ಅಸ್ಸಾಂನ ನುಮಾಲಿಗಡ ಸಂಸ್ಕರಣಾ ಘಟಕದ ಪೂರ್ಣ ಪಾಲುದಾರಿಕೆಯನ್ನು ಆಯಿಲ್‌ ಇಂಡಿಯಾ ಲಿಮಿಟೆಡ್‌…

ಲಸಿಕೆಯಿಂದ ದೇಶದಲ್ಲಿ ಯಾವುದೇ ಸಾವು ಸಂಭವಿಸಿಲ್ಲ: ಕೇಂದ್ರ ಸಚಿವ ಹರ್ಷವರ್ಧನ್

ನವದೆಹಲಿ: ದೇಶದಲ್ಲಿ ಈವರೆಗೆ ಕೊರೋನಾ ಲಸಿಕೆಯಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಸೋಮವಾರ ಹೇಳಿದ್ದಾರೆ….

ವಿದ್ಯಾರ್ಥಿನಿಯರ ಜೊತೆ ಕುಣಿದ ರಾಹುಲ್ ಗಾಂಧಿ – ವಿಡಿಯೋ ವೈರಲ್!

ಚೆನ್ನೈ: ಮೀನುಗಾರರ ಜೊತೆ ಸಮುದ್ರಕ್ಕೆ ಜಿಗಿದು ಏಂಜಾಯ್ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇದೀಗ ವೇದಿಕೆ ಮೇಲೆ ವಿದ್ಯಾರ್ಥಿಗಳ…

‘ಮೋಸ ಹೋದ ಅನುಭವವಾಗಿದೆ’: ಲಸಿಕೆ ದರ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಿರಣ್ ಮಜುಂದಾರ್‌ ಶಾ ಆಕ್ರೋಶ

ಬೆಂಗಳೂರು: ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ ದರ ತೀರಾ ಕಡಿಮೆಯಾಗಿದ್ದು, ನಮಗೆ ಇದೀಗ ಮೋಸ ಹೋದ ಅನುಭವವಾಗುತ್ತಿದೆ…

ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ: ಕೊರೋನಾ ಮುಕ್ತ ಭಾರತ ನಿರ್ಮಾಣಕ್ಕೆ ಕರೆ

ನವದೆಹಲಿ: ಮಾರ್ಚ್ 1, ಸೋಮವಾರ ದೇಶಾದ್ಯಂತ ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಹೋರಾಡಲು ಎರಡನೇ ಸುತ್ತಿನ ಲಸಿಕಾ ಅಭಿಯಾನ ಬೆಳಗ್ಗೆ 9 ಗಂಟೆಗೆ…

ಕೆಂಪು ಕೋಟೆ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ, ಕೃಷಿ ಕಾಯ್ದೆ ರೈತರಿಗೆ ಡೆತ್ ವಾರಂಟ್: ಕೇಜ್ರಿವಾಲ್

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ರೈತರಿಗೆ ಡೆತ್ ವಾರಂಟ್.ಸರ್ಕಾರ ಅವರ ಭೂಮಿಯನ್ನು ವಶಪಡಿಸಿಕೊಂಡು ಮೂರ್ನಾಲ್ಕು ಬಂಡವಾಳಶಾಹಿಗಳಿಗೆ ನೀಡಲು ಮುಂದಾಗಿದೆ….

error: Content is protected !!