National News ಸ್ವದೇಶಿ ನಿರ್ಮಿತ ಎಚ್ ಎಸ್ ಟಿಡಿವಿ ಹಾರಾಟ ಪರೀಕ್ಷೆ ಯಶಸ್ವಿ- ಡಿಆರ್ ಡಿಒ September 7, 2020 ನವದೆಹಲಿ: ದೇಶೀಯ ರಕ್ಷಣಾ ತಂತ್ರಜ್ಞಾನಗಳಲ್ಲಿ ದೈತ್ಯ ಎಂದು ಕರೆಯಬಹುದಾದ ಮತ್ತು ಆತ್ಮನಿರ್ಭರ ಭಾರತದತ್ತ ಮಹತ್ವದ ಮೈಲಿಗಲ್ಲು ಎಂದು ಗುರುತಿಸಬಹುದಾದ ಹೈಪರ್ಸಾನಿಕ್ ಟೆಕ್ನಾಲಜಿ…
National News ಶಿಕ್ಷಣ ನೀತಿ ಯಶಸ್ವಿ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು: ರಾಷ್ಟ್ರಪತಿ ಕೋವಿಂದ್ September 7, 2020 ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಯಶಸ್ವಿ ಜಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಿಣಾಮಕಾರಿ ಕೊಡುಗೆಯನ್ನು ಅವಲಂಬಿಸಿದೆ. ಭಾರತದ ಸಂವಿಧಾನದೊಳಗೆ…
National News ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ನೂತನ ಶಿಕ್ಷಣ ನೀತಿ ಪ್ರಮುಖ ಪಾತ್ರವಹಿಸುತ್ತದೆ: ಪ್ರಧಾನಿ ಮೋದಿ September 7, 2020 ನವದೆಹಲಿ:ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಧ್ಯಯನಕ್ಕಿಂತ ಮಕ್ಕಳ ಕಲಿಕೆಗೆ ಹೆಚ್ಚು ಆದ್ಯತೆ ನೀಡುತ್ತದೆ. ದೇಶದ ಜನರ ಆಶೋತ್ತರಗಳನ್ನು ಈಡೇರಿಸಲು ಶಿಕ್ಷಣ…
National News IPL ವೇಳಾಪಟ್ಟಿ ಬಿಡುಗಡೆ: ಸೆ.19ರಿಂದ ನ. 3ರವರೆಗೆ September 6, 2020 ದುಬೈ: ಅಂತೂ ಇಂತೂ ಐಪಿಎಲ್ ಟ್ವೆಂಟಿ–20 ಟೂರ್ನಿಯ ವೇಳಾಪಟ್ಟಿಯು ಭಾನುವಾರ ಬಿಡುಗಡೆಯಾಯಿತು. ಇದೇ 19ರಂದು ಅಬುಧಾಬಿಯಲ್ಲಿ ನಡೆಯಲಿರುವ ಉದ್ಘಾಟನೆ ಪಂದ್ಯದಲ್ಲಿ ಹಾಲಿ…
National News ಕೊರೋನಾ ಸೋಂಕಿತೆಯ ಮೇಲೆ ಆ್ಯಂಬುಲೆನ್ಸ್ ಚಾಲಕನಿಂದ ಅತ್ಯಾಚಾರ September 6, 2020 ತಿರುವನಂತಪುರ: ಕೊರೋನಾ ಸೋಂಕಿತೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದ ಆ್ಯಂಬುಲೆನ್ಸ್ ಚಾಲಕನೋರ್ವ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಪಥನಂತ್ತಟ್ಟದ…
National News ಅನ್ಲಾಕ್ 4 ಎಫೆಕ್ಟ್: ಮುಂಬೈ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿ September 5, 2020 ಮುಂಬೈ: ಲಾಕ್ಡೌನ್ ನಿರ್ಬಂಧಗಳು ಸಡಿಲಗೊಂಡಂತೆ ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ…
National News ಜೆಇಇ, ನೀಟ್ ಪರೀಕ್ಷೆ ಆದೇಶ ಮರುಪರಿಶೀಲನಾ ಅರ್ಜಿ ವಜಾ: ಸುಪ್ರೀಂ ಕೋರ್ಟ್ September 4, 2020 ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗಕಾರಣದಿಂದ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಆರು ರಾಜ್ಯಗಳ ಬಿಜೆಪಿಯೇತರ ಪಕ್ಷಗಳ…
National News ಭಾರತದ ಬೆನ್ನಿಗೆ ನಿಂತ ರಷ್ಯಾ: ಪಾಕಿಸ್ತಾನಕ್ಕೆ ಶಾಸ್ತ್ರಾಸ್ತ್ರ ಪೂರೈಸಲು ನಕಾರ September 4, 2020 ಮಾಸ್ಕೋ: ಭಾರತದ ಮನವಿಗೆ ಸ್ಪಂದಿಸಿರುವ ರಷ್ಯಾ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಕೆ ಮಾಡುವುದಕ್ಕೆ ನಿರಾಕರಿಸಿದೆ. ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡದೇ ಇರುವುದಕ್ಕೆ ಬದ್ಧ…
National News ವಾಹನಗಳ ಮೇಲಿನ ಜಿಎಸ್ ಟಿ ದರ ಕಡಿತದ ಸುಳಿವು ನೀಡಿದ ಜಾವಡೇಕರ್ September 4, 2020 ನವದೆಹಲಿ: ವಾಹನಗಳ ಮೇಲಿನ ಜಿಎಸ್ಟಿ ದರ ಕಡಿತ ಮಾಡುವ ಸಾಧ್ಯತೆಯ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಸುಳಿವು ನೀಡಿದ್ದು,…
National News ವೈಯಕ್ತಿಕ ಉಳಿತಾಯ, ಗಿಫ್ಟ್ ಹರಾಜು ಹಣದಿಂದ 103 ಕೋಟಿ ದಾನ ಮಾಡಿದ ಪ್ರಧಾನಿ ಮೋದಿ September 3, 2020 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವೈಯಕ್ತಿಕ ಉಳಿತಾಯದ ಹಣ ಹಾಗೂ ತಮಗೆ ನೀಡಿದ ಉಡುಗೊರೆಗಳಿಂದ ಬಂದ ಹಣವನ್ನು ಬಾಲಕಿಯರ…